ಬೆಳಗಾವಿ | ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಬರಲಿದ್ದಾರೆ: ಸಂಸದ ಜಗದೀಶ ಶೆಟ್ಟರ್

Date:

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಬೀಸುತ್ತಿರುವ ಹೊತ್ತಿನಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನ ಕೇಳಿಬರುತ್ತಿದ್ದು, ಸಂಸದ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ನ ಅನೇಕ ಶಾಸಕರು ಪಕ್ಷದ ಆಂತರಿಕ ಕಲಹದಿಂದ ಬೇಸತ್ತಿದ್ದು, ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಇದರಿಗಾಗಿ ಬಲವಂತದ ಆಪರೇಷನ್ ಕಮಲ ಮಾಡುವ ಅಗತ್ಯವೇ ಇಲ್ಲ,” ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ಅಸ್ಥಿರತೆ ಹೆಚ್ಚಾಗಿದೆ. ಯಾವುದೇ ಕ್ಷಣದಲ್ಲಾದರೂ ಸರ್ಕಾರ ಪತನವಾಗುವ ಸಾಧ್ಯತೆ ಇದೆ,” ಎಂದು ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...