ಬೆಳಗಾವಿ | ವಿಬಿ ಜಿ ರಾಮ್ ಜಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ

Date:

ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) (ವಿಬಿ–ಜಿ ರಾಮ್ ಜಿ) ಕಾಯ್ದೆ ವಿರೋಧಿಸಿ ಬೆಳಗಾವಿ ನಗರದ ಕಾಂಗ್ರೆಸ್ ಭವನದ ಎದುರು ಬೆಳಿಗ್ಗೆಯಿಂದ ಸಾಂಕೇತಿಕ ಪ್ರತಿಭಟನೆ ಹಾಗೂ ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭವಾಯಿತು.

- Advertisement -

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್ ಮಾತನಾಡಿ, ಕಾಂಗ್ರೆಸ್ ಪಕ್ಷ ಸಾಮರಸ್ಯ ಮತ್ತು ಶಾಂತಿಗಾಗಿ ಹೋರಾಟ ನಡೆಸುತ್ತಿದ್ದರೆ, ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಮೂಲಕ ಮತ್ತೊಮ್ಮೆ ಅವರ ಹತ್ಯೆ ಮಾಡಲಾಗಿದೆ. ಇದನ್ನು ವಿರೋಧಿಸಿ ಹೋರಾಟ ನಡೆಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ನರೇಗಾ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಹೊಸ ಕಾಯ್ದೆಯನ್ನು ರದ್ದುಪಡಿಸುವವರೆಗೂ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟ ಇಡೀ ದೇಶಾದ್ಯಂತ ಚಳವಳಿ ರೂಪ ಪಡೆಯಬೇಕು ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಶಾಸಕರಾದ ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಆಸಿಫ್ ಸೇರ್ ಸೇರಿದಂತೆ ಮುಖಂಡರಾದ ವಿನಯ ನಾವಲಗಟ್ಟಿ, ರಾಹುಲ ಜಾರಕಿಹೊಳಿ, ಮೃಣಾಲ್ ಹೆಬ್ಬಾಳಕರ ಮತ್ತಿತರರು ಪಾಲ್ಗೊಂಡಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...