ಬೆಳಗಾವಿ | ದಂಪತಿ ಜೋಡಿ ಕೊಲೆ: ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

Date:

ಕ್ಷುಲ್ಲಕ ಕಾರಣಕ್ಕೆ ದುಡಿಯುವ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಇಬ್ಬರ ಸಾವಿಗೆ ಕಾರಣವಾದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮರಾಠಾ ಸಮುದಾಯದವರು ಶುಕ್ರವಾರ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಮೋಹನ್‌ ಕೆಸರೇಕ‌ರ್ ಹಾಗೂ ಅವರ ಪತ್ನಿ ಮನೀಷಾ ಕೆಸರೇಕ‌ರ್ ಜೀವನೋಪಾಯಕ್ಕಾಗಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಕುಪವಾಡದಲ್ಲಿ ನೆಲೆಸಿದ್ದರು. ಆಗಸ್ಟ್ 15ರಂದು ಮನೆಯ ಅಂಗಳದಲ್ಲಿ ಪಕ್ಕದ ಮನೆಯ ಫರೀದ್ ಶೇಖ್ ಕಸ ಹಾಕಿ ಉಗುಳಿದ್ದನ್ನು ಮನೀಷಾ ಪ್ರಶ್ನಿಸಿದ್ದರು. ಈ ವೇಳೆ ಗಲಾಟೆ ನಡೆದಿದ್ದು, ಸ್ಥಳಕ್ಕೆ ಬಂದ ಮೋಹನ್ ಅವರ ತಲೆಗೆ ಫರೀದ್ ಸುತ್ತಿಗೆಯಿಂದ ಹೊಡೆದಿದ್ದಾನೆ. ಬಳಿಕ ಮನೀಷಾ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ದಾಳಿಯ ವೇಳೆ ದಂಪತಿಯ ಪುತ್ರಿಯೂ ಸ್ಥಳದಲ್ಲಿದ್ದರು. ಬಳಿಕ ಆರೋಪಿ ಸೈಕಲ್‌ನಲ್ಲಿ ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಮೀರಜ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮನೀಷಾ ಆಗಸ್ಟ್ 15ರ ತಡರಾತ್ರಿ ಮೃತಪಟ್ಟರೆ, ಗಂಭೀರ ಸ್ಥಿತಿಯಲ್ಲಿದ್ದ ಮೋಹನ್ ಆಗಸ್ಟ್ 18ರಂದು ಬೆಳಗ್ಗೆ ಕೊನೆಯುಸಿರೆಳೆದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...