ಬೆಳಗಾವಿ | ಎಸ್‌ಐಆರ್ ವಿರುದ್ಧ ಜಾಗೃತಿ ಮೂಡಿಸಿ ಮತದಾರರ ಹಕ್ಕು ರಕ್ಷಿಸಿ: ಡಾ. ವಾಸು ಎಚ್.ವಿ.

Date:

ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ (ನಗರ, ಗ್ರಾಮೀಣ ಹಾಗೂ ಚಿಕ್ಕೋಡಿ) ಸಂಯುಕ್ತ ಆಶ್ರಯದಲ್ಲಿ “ಕಾಂಗ್ರೆಸ್ ನಡೆ – ನಿಮ್ಮ ಮತ ರಕ್ಷಣೆ ಕಡೆ” ಅಭಿಯಾನದ ಅಂಗವಾಗಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ತರಬೇತಿ ಸಭೆ ನಡೆಯಿತು.

- Advertisement -

ಸಭೆಯಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಡಾ. ವಾಸು ಎಚ್.ವಿ. ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಕಾಂಗ್ರೆಸ್ ಕಾರ್ಯಕರ್ತರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಅತ್ಯಂತ ಅಮೂಲ್ಯವಾಗಿದ್ದು, ಯಾವುದೇ ಅರ್ಹ ಮತದಾರ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನರಿಗೆ ಸರಿಯಾದ ಮಾಹಿತಿ ನೀಡಿ, ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಪ್ರೇರೇಪಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯುವಂತೆ ಕಾರ್ಯಕರ್ತರು ಮನೆಮನೆಗೆ ತೆರಳಿ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ ಮತದಾನದ ಹಕ್ಕು ರಕ್ಷಣೆ, ಸಂವಿಧಾನದ ಮೌಲ್ಯಗಳ ಸಂರಕ್ಷಣೆ ಹಾಗೂ ಪ್ರತಿಯೊಂದು ಮತವನ್ನು ಉಳಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಪಕ್ಷದ ಕಾರ್ಯಕರ್ತರು ಸನ್ನದ್ಧರಾಗಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಪಟಾಕಿ ನಿಷೇಧ ಜಾಗೃತಿಗೆ ಹಣವೇಕೆ; ಸೆಲೆಬ್ರಿಟಿಗಳ ವಿರುದ್ಧ ಬಾಂಬೆ ಹೈಕೋರ್ಟ್ ಅಸಮಾಧಾನ

ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...

ಪೂನಾದ ‘IISER’ ಗ್ರಂಥಾಲಯದಿಂದ ಉಮರ್ ಖಾಲಿದ್ ಪುಸ್ತಕ ತೆರವು

ಪುಣೆಯಲ್ಲಿರುವ 'ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಆಂಡ್ ರಿಸರ್ಚ್' (IISER)...