ಬೆಳಗಾವಿ | ರೈತರನ್ನು ನಿರ್ಲಕ್ಷಿಸಿ, ಸಕ್ಕರೆ ಕಾರ್ಖಾನೆಗಳಿಗೆ ಕೋಟ್ಯಂತರ ರೂ. ಸಾಲ: ಶಶಿಕಾಂತ ಗುರೂಜಿ ಆರೋಪ

Date:

ಬೆಳಗಾವಿ ಡಿಸಿಸಿ ಬ್ಯಾಂಕ್ ರೈತರ ಬ್ಯಾಂಕ್ ಆಗಿದೆ. ಆದರೆ ನಷ್ಟದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕೋಟ್ಯಂತರ ರೂಪಾಯಿ ಸಾಲ ನೀಡುತ್ತಿದ್ದು, ಅಗತ್ಯವಿರುವ ರೈತರಿಗೆ ಸಾಲ ನೀಡಲು ಹಿಂದೇಟು ಹಾಕುತ್ತಿರುವುದು ಖಂಡನೀಯ ಎಂದು ರೈತ ಮುಖಂಡ ಶಶಿಕಾಂತ ಗುರೂಜಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಜಿಲ್ಲೆಗಳಲ್ಲಿ ನೀಡುವ ರೀತಿಯಲ್ಲಿ ಇಲ್ಲಿಯೂ ರೈತರಿಗೆ ಸಾಲ ಸೌಲಭ್ಯ ನೀಡಬೇಕು. ಆದರೆ ಇಲ್ಲಿ ರೈತರಿಗೆ ಸಾಲ ನೀಡಲು ಹಿಂಜರಿಯಲಾಗುತ್ತಿದೆ. ಕಾರ್ಖಾನೆಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ರೈತರಿಗೆ ಸಾಲ ನೀಡಿದರೆ ನಷ್ಟವಾಗುತ್ತದೆ ಎಂದು ಹೇಳುತ್ತಾರೆ. ಆದರೆ ಕಾರ್ಖಾನೆಗಳಿಗೆ ಸಾಲ ನೀಡಿದರೆ ಕಮಿಷನ್ ಸಿಗುತ್ತದೆ. ಈ ಕಾರಣದಿಂದಲೇ ನಷ್ಟದಲ್ಲಿರುವ ಕಾರ್ಖಾನೆಗಳಿಗೆ ಮರುಮರು ಸಾಲ ನೀಡಲಾಗುತ್ತಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಕ್ಕರೆ ಕಾರ್ಖಾನೆಗಳಿಗೆ ಸಾಲ ಬೇಡ: ಡಿಸಿಸಿ ಬ್ಯಾಂಕ್ ವಿರುದ್ಧ ರೈತರ ಆಕ್ರೋಶ

ರೈತರ ಹಣದಿಂದಲೇ ನಡೆಯುವ ಬ್ಯಾಂಕ್‌, ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ಇಂತಹ ಸಂಸ್ಥೆಗಳಿಗೆ ಹಣ ನೀಡುತ್ತಿರುವುದು ಸರಿಯಲ್ಲ. ತಕ್ಷಣವೇ ನಷ್ಟದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡುವುದನ್ನು ನಿಲ್ಲಿಸಿ, ರೈತರಿಗೆ ಆದ್ಯತೆ ನೀಡಬೇಕು ಎಂದು ಅವರು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಕ್ಕಳಿಗೆ ಇಂಟರ್ನೆಟ್‌ ನಿರ್ಬಂಧ | ಸ್ವಾತಂತ್ರ್ಯಕ್ಕೆ ಕಡಿವಾಣವಲ್ಲ, ಡಿಜಿಟಲ್ ಜಗತ್ತಿಗೆ ಹೊಣೆಗಾರಿಕೆಯ ಚೌಕಟ್ಟು ಅಗತ್ಯ

ಇಂಟರ್ನೆಟ್ ಪ್ರವೇಶವನ್ನು ಕೇವಲ ತಾಂತ್ರಿಕ ಸೌಲಭ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಇದೇ ಡಿಜಿಟಲ್...

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...