ಬೆಳಗಾವಿ | ಐ ಪಿ ಎಲ್ ಕ್ರಿಕೆಟ್ ಬೆಟ್ಟಿಂಗ್ ಜಾಲ ಪತ್ತೆ ಆರೋಪಿಯನ್ನು ಬಂಧಿಸಿದ ಸೈಬರ್ ಕ್ರೈಮ್ ಪೋಲಿಸರು

Date:

ಬೆಳಗಾವಿ ನಗರದಲ್ಲಿ ಐಪಿಎಲ್ ಟೂರ್ನಮೆಂಟ್ ನಲ್ಲಿ ಭರ್ಜರಿ ಬೆಟ್ಟಿಂಗ್ ನಡೆಸಿದ್ದ ಜಾಲವನ್ನು ಬೆಳಗಾವಿ ಮಹಾನಗರದ ಸೈಬ‌ರ್ ಕ್ರೈಮ್ (CEN) ಪೋಲೀಸರು ಪತ್ತೆ ಮಾಡಿ ಮುಖ್ಯ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.

- Advertisement -

ಐಪಿಎಲ್ ಮ್ಯಾಚಗಳಲ್ಲಿ ಲಕ್ಷಾಂತರ ರೂ ಗಳ ಬೆಟ್ಟಿಂಗ್ ವ್ಯವಹಾರ ನಡೆಸಿದ್ದ ಅಡ್ಡೆಯ ಮೇಲೆ ಸಿಇಎನ್ ಪೋಲೀಸರು ಸಿಪಿಐ ಗಡೇಕರ್ ನೇತ್ರತ್ವದಲ್ಲಿ ದಾಳಿ ಮಾಡಿ ಉದ್ದವ ಜಯರಾಮದಾಸ್‌ ರೋಚಲಾನಿ( 61) ಎಂಬಾತನನ್ನು ಅರೆಸ್ಟ್ ಮಾಡಲಾಗಿದ್ದು ಕರಣ್ ರೋಚಲಾನಿ ಎಂಬಾತ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬಂಧಿತ ಉದ್ದವ ಜಯರಾಮದಾಸ ರೋಚಲಾನಿ ಬೆಟ್ಟಿಂಗ್ ಮುಖ್ಯ ಆರೋಪಿಯಾಗಿದ್ದು ಈತನು ದಂಧೆಗೆ ಬಳಿಸುತ್ತಿದ್ದ 12 ಮೋಬೈಲ್, ಬೇಸಿಕ್ ಹ್ಯಾಂಡಸೆಟ್ 13 ಹಾಟ್ ಲೈನ್ ವಿಡಿಯೋ ಮಿಕ್ಸರ್ 1, ಟಿವಿ 1 ಹಾಗು ಎರಡು ಲಕ್ಷ ರೂಗಳನ್ನು ವಶಪಡಿಸಿಕೊಂಡಿದ್ದಾರೆ.

ಉಳಿದ ಆರೋಪಿಗಳ ಪತ್ತೆಗಾಗಿ ಸೈಬರ್ ಕ್ರೈಂ ಪೋಲಿಸರು ಕಾರ್ಯಚರಣೆ ಮುಂದೆವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...