ಬೆಳಗಾವಿ | ಪ್ರೇಮಿಯ ಜೊತೆ ಹೋದ ಮಗಳು : ತಿಥಿ ಮಾಡಿ ಊರಿಗೆ ಊಟ ಹಾಕಿಸಿದ ತಂದೆ!

Date:

ಮಗಳ ಪ್ರೇಮ ಸಂಬಂಧ ಮನನೊಂದು ತಂದೆಯೊಬ್ಬರು ಜೀವಂತ ಮಗಳ ತಿಥಿ ಕಾರ್ಯ ಮಾಡಿ ಊರಿಗೆ ಊಟ ಹಾಕಿಸಿದ ವಿಚಿತ್ರ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ನಡೆದಿದೆ.

- Advertisement -

ಮಗಳ ತಿಥಿ ಮಾಡಿದವರು ಶಿವನಗೌಡ ಪಾಟೀಲ. ಮಗಳು ಸುಶ್ಮಿತಾ ಶಿವಗೌಡ ಪಾಟೀಲ ಪ್ರೇಮ ಬಲೆಯಲ್ಲಿ ಬಿದ್ದು ಅದೇ ಗ್ರಾಮದ ವಿಠಲ ಬಸ್ತವಾಡೆ ಎಂಬ ಯುವಕನ ಜೊತೆ ಪರಾರಿಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...
1000738293

ಈ ನಡೆ ಮನೆಯ ಗೌರವ ಹಾಳುಮಾಡಿದೆ ಎಂಬ ನೋವಿನಿಂದ ಮನನೊಂದ ತಂದೆ, ತಿಥಿ ಕಾರ್ಯ ನೆರವೇರಿಸಿ ಸಂಬಂಧಿಕರಿಗೆ ಊಟ ಹಾಕಿಸುವುದರೊಂದಿಗೆ ಗ್ರಾಮದಲ್ಲಿ ಕೆಲವು ಕಡೆ “ಭಾವಪೂರ್ಣ ಶ್ರದ್ಧಾಂಜಲಿ ಸುಶ್ಮಿತಾ ಪಾಟೀಲ” ಎಂಬ ಶೀರ್ಷಿಕೆಯೊಂದಿಗೆ ಬ್ಯಾನರ್‌ಗಳನ್ನು ಹಾಕಿಸಿದ್ದಾನೆ.

ಈ ವಿಚಿತ್ರ ಘಟನೆ ಗ್ರಾಮದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...

ಮಳೆ ಕೊರತೆ: ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಬರಪೀಡಿತ ಪಟ್ಟಿಗೆ?

ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ...

ಬೆಳಗಾವಿ | ಜಾನಪದ ಸಂಸ್ಕೃತಿ ಉಳಿಸಲು ಮಹಿಳೆಯರ ಒಗ್ಗಟ್ಟು ಅಗತ್ಯ: ಸಿದ್ದು ಹಂಪಿಹೋಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ...

ಬೆಳಗಾವಿ | ಆಸ್ತಿ ವಿವಾದ: ಪಂಚಾಯಿತಿ ಕಚೇರಿಯಲ್ಲೇ ತಂದೆ ಮಗಳ ಕೊಲೆ

ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ...