ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ : 6 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆ

Date:

ಡಿಸಿಸಿ ಬ್ಯಾಂಕ್‌ ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣಾ ನಾಮಪತ್ರ ಸಲ್ಲಿಕೆ ಸಮಯ ಮುಕ್ತಾಯವಾಗಿದ್ದು 6 ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಬಾಲಚಂದ್ರ ಜಾರಕಿಹೊಳಿ ಬಣದ ಯರಗಟ್ಟಿ ವಿಶ್ವಾಸ ವೈದ್ಯ, ಮೂಡಲಗಿಯ ನಿಲಕಂಠ ಕಪ್ಪಲಗುದ್ದಿ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ ಜಾರಕಿಹೊಳಿ, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ, ಚಿಕ್ಕೋಡಿ – ಗಣೇಶ ಹುಕ್ಕೇರಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಬರುವ ಅಕ್ಟೋಬರ್ 13 ರಂದು ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನಾಂಕ ಇದ್ದು ಅಂದೇ ಈ ಅಭ್ಯರ್ಥಿಗಳ ಅವಿರೋಧ ಘೋಷಣೆ ಇದೆ.

ಈ ಕುರಿತು ಸವದತ್ತಿ ಶಾಸಕ ವಿಶ್ವಾಸ ವೈದ್ಯ ಮಾಧ್ಯಮದವರ ಜತೆ ಮಾತನಾಡಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ ಸಮಸ್ತರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.

​ಈ ಅವಿರೋಧ ಆಯ್ಕೆಯು ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಮತ್ತು ಸಹಕಾರದ ಸಂಕೇತವಾಗಿದೆ. ಮುಖ್ಯವಾಗಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಯರಗಟ್ಟಿ ತಾಲ್ಲೂಕಿನ ಎಲ್ಲಾ ಪಿ.ಕೆ.ಪಿ.ಎಸ್. (PKPS) ಸೊಸೈಟಿಗಳ ಅಧ್ಯಕ್ಷರುಗಳಿಗೆ, ಸರ್ವ ಸದಸ್ಯರುಗಳಿಗೆ, ಮತ್ತು ಎಲ್ಲ ಮುಖಂಡರುಗಳಿಗೆ ನನ್ನ ಅನಂತ ಕೃತಜ್ಞತೆಗಳು.

​ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಈ ಮೂಲಕ ಭರವಸೆ ನೀಡುತ್ತೇನೆ. ಎಂದು ತಿಳಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಜೂನ್‌ವರೆಗೆ ಕುಡಿಯುವ ನೀರಿಗೆ ಕೊರತೆಯಾಗದಂತೆ ಕ್ರಮ: ಸಚಿವ ಸತೀಶ ಜಾರಕಿಹೊಳಿ

ಮುಂದಿನ ಜೂನ್‌ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ...

ಮಳೆ ಕೊರತೆ: ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಬರಪೀಡಿತ ಪಟ್ಟಿಗೆ?

ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ...

ಬೆಳಗಾವಿ | ಜಾನಪದ ಸಂಸ್ಕೃತಿ ಉಳಿಸಲು ಮಹಿಳೆಯರ ಒಗ್ಗಟ್ಟು ಅಗತ್ಯ: ಸಿದ್ದು ಹಂಪಿಹೋಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ...

ಬೆಳಗಾವಿ | ಆಸ್ತಿ ವಿವಾದ: ಪಂಚಾಯಿತಿ ಕಚೇರಿಯಲ್ಲೇ ತಂದೆ ಮಗಳ ಕೊಲೆ

ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ...