ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ: ಹುಕ್ಕೇರಿ ಪಿಕೆಪಿಎಸ್ ಕ್ಷೇತ್ರದ ಮತದಾನ ಮುಂದೂಡಿಕೆ

Date:

ಬೆಳಗಾವಿ : ಅಕ್ಟೋಬರ್ 19ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಡಿಸಿಸಿ) ಚುನಾವಣೆಯಲ್ಲಿ ಹುಕ್ಕೇರಿ ತಾಲ್ಲೂಕಿನ ಪಿಕೆಪಿಎಸ್ ಮತಕ್ಷೇತ್ರದ ಮತದಾನ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅಧಿಸೂಚನೆ ಹೊರಡಿಸಿದ್ದಾರೆ.

- Advertisement -

ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದ ಅನ್ವಯ, ಹುಕ್ಕೇರಿ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ರೀಟ್ ಅರ್ಜಿ ದಾಖಲಾಗಿರುವುದರಿಂದ ಮುಂದಿನ ಆದೇಶ ಬರುವವರೆಗೆ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಅಕ್ಟೋಬರ್ 19ರಂದು ಏಳು ಸ್ಥಾನಗಳಿಗೆ ಮತದಾನ ನಡೆಯಬೇಕಾಗಿದ್ದು, ಅದರ ಸಕಲ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ ಹುಕ್ಕೇರಿ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ತಾತ್ಕಾಲಿಕವಾಗಿ ನಿಲ್ಲುವ ಹಿನ್ನೆಲೆ, ಕಳೆದ ಒಂದು ತಿಂಗಳಿನಿಂದ ಜಾರಕಿಹೋಳಿ ಮತ್ತು ಕತ್ತಿ ಗುಂಪುಗಳ ನಡುವೆ ಉತ್ಕಟವಾಗಿದ್ದ ಪೈಪೋಟಿಗೆ ಈಗ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 400 ಲೀಟರ್ ಗೋವಾ ಮದ್ಯ ಸಾಗಾಟ: ಇಬ್ಬರ ಬಂಧನ

ಬೆಳಗಾವಿ ಜಿಲ್ಲೆಯ ಖಾನಾಪೂರ ಕರ್ನಾಟಕ-ಗೋವಾ ಗಡಿಯ ಕಣಕುಂಬಿ ಬಳಿ ಗೂಡ್ಸ್‌ ವಾಹನದಲ್ಲಿ...

ಬೆಳಗಾವಿ | ಹಾಡಹಗಲೇ ಗ್ರಾಮದಲ್ಲಿ ಚಿರತೆ ರಾಜಾರೋಷ ಓಡಾಟ!

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಗೋಲಿಹಳ್ಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗೋಲಿಹಳ್ಳಿ...

ಬೆಳಗಾವಿ | ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...

ಬೆಳಗಾವಿ | ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೆ ED ದಾಳಿ

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸುಮಾರು 18...