ಬೆಳಗಾವಿ : ಡಿಸಿಸಿ ಬ್ಯಾಂಕ್ ನೌಕರರ ಸಂಧಾನ ಸಭೆ ವಿಫಲ : ನೌಕರರಿಂದ ಧರಣಿ

Date:

ಬೆಳಗಾವಿ ಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ನೌಕರರು ಹಾಗೂ ಬ್ಯಾಂಕ್ ಆಡಳಿತದ ನಡುವೆ ನಡೆದ ಸಂಧಾನ ಸಭೆ ಯಾವುದೇ ತೀರ್ಮಾನವಿಲ್ಲದೆ ವಿಫಲಗೊಂಡಿದೆ.

- Advertisement -

ನಗರದ ಬಿಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಒಪ್ಪಂದಕ್ಕೆ ಬರಲಾಗದ ಹಿನ್ನೆಲೆಯಲ್ಲಿ, ಸೋಮವಾರ ಬೆಳಗಾವಿ ಜಿಲ್ಲೆಯ ಎಲ್ಲಾ ಡಿಸಿಸಿ ಬ್ಯಾಂಕ್ ಶಾಖೆಗಳ ನೌಕರರು ಸೇವೆಗೆ ಗೈರಾಗಲಿದ್ದಾರೆ. ಜೊತೆಗೆ ಬ್ಯಾಂಕ್‌ನ ಬೆಳಗಾವಿ ಪ್ರಧಾನ ಕಚೇರಿಯಲ್ಲಿ ಸಮಾವೇಶಗೊಂಡು ಧರಣಿ ನಡೆಸಲಾಗುವುದು ಎಂದು ಡಿಸಿಸಿ ಬ್ಯಾಂಕ್ ನೌಕರರ ಸಂಘದ ಉಪಾಧ್ಯಕ್ಷ ಆನಂದ ಪಾಟೀಲ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ನೌಕರರ ಸಂಘದ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಅಲ್ಲದೆ ಹಲ್ಲೆ ಮಾಡಿದವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ.


ಸಭೆಯಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ, ಅಪ್ಪಾಸಾಹೇಬ ಕುಲಗೂಡೆ, ಅರವಿಂದ ಪಾಟೀಲ, ವಿರೂಪಾಕ್ಷ ಮಾಮನಿ, ನಾನಾಸಾಹೇಬ ಪಾಟೀಲ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...