ಬೆಳಗಾವಿ | ಡೇತ್‌ ನೋಟ್‌ನಲ್ಲಿ ಹೆಸರು ಉಲ್ಲೇಖಿಸಿದವರ ಬಂಧನಕ್ಕೆ ಆಗ್ರಹ

Date:

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಡೇತ್‌ ನೋಟ್‌ನಲ್ಲಿ ಹೆಸರು ಉಲ್ಲೇಖಗೊಂಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

- Advertisement -

ನಗರದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮುಖಂಡರು, ರವೀಂದ್ರ ದಾನವ್ವಗೋಳ ಅವರು ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೇತ್‌ ನೋಟ್‌ನಲ್ಲಿ ಕೆಲ ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ವಾಯವ್ಯ ಕರ್ನಾಟಕ‌ ಸಾರಿಗೆಗೆ ‘ಚೆನ್ನಮ್ಮ’ ಹೆಸರು ಮರುನಾಮಕರಣ: ಸಿಎಂ ಡಿ‌ಕೆ ಶಿವಕುಮಾರ್

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ವೀರರಾಣಿ ಕಿತ್ತೂರು ಚೆನ್ನಮ್ಮ...