ಬೆಳಗಾವಿ | ಜಿಲ್ಲೆಯ ಜನಪ್ರತಿನಿಧಿಗಳು ಮರಾಠಿ ಮತಕ್ಕಾಗಿ ಎಂಇಎಸ್ ಜೊತೆ ಒಳ ಒಪ್ಪಂದ

Date:

ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಮರಾಠಿಗರಷ್ಟೇ ಮತ ಹಾಕಿಲ್ಲ ಕನ್ನಡಿಗರೂ ಮತ ಹಾಕಿದ್ದಾರೆ. ಹಾಗಾಗಿ ಮತಗಳ ಮೇಲಿನ ಆಸೆಗಾಗಿ ಮರಾಠಿಗರು ಮತ್ತು ಎಂಇಎಸ್‌ ಜತೆ ಒಳಒಪ್ಪಂದ ಮಾಡಿಕೊಳ್ಳುವುದನ್ನು ನೀವು ನಿಲ್ಲಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

- Advertisement -

ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕರವೇ ರಾಜ್ಯಾಧ್ಯಕ್ಷರು ಮಹಾರಾಷ್ಟ್ರದಲ್ಲಿ ಶಿವಸೇನಾ ಪಕ್ಷವಿದೆ. ಅದರ ಕಾರ್ಯಕರ್ತರು ಪ್ರತಿದಿನ ಗೂಂಡಾಗಿರಿ ಮಾಡಿಯೇ ಬದುಕುತ್ತಿದ್ದಾರೆ. ಹಾಗಾಗಿ ಪಕ್ಷದ ಹೆಸರನ್ನೇ ‘ಮಹಾರಾಷ್ಟ್ರ ಗೂಂಡಾ ಸೇನೆ’ ಎಂದು ಬದಲಿಸಬೇಕು. ಗೂಂಡಾ ಪ್ರವೃತ್ತಿಯುಳ್ಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಾಗಬೇಕು. ಇಲ್ಲದಿದ್ದರೆ ಅವರ ಉಪಟಳ ಹೆಚ್ಚುತ್ತದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಳಗಾವಿಯಲ್ಲಿ ವಾಸಿಸುವ ಪ್ರತಿಯೊಬ್ಬರೂ ನಾಡಿನ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವುದನ್ನು ಬಿಟ್ಟು, ನ್ಯಾಯಯುತವಾಗಿ ಬದುಕಬೇಕು. ರಾಜ್ಯದಲ್ಲಿ ಆಡಳಿತ ಭಾಷೆಯಾದ ಕನ್ನಡ ಕಲಿಯಲೇಬೇಕು’ ಎಂದು ಗುಡುಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...