ಬೆಳಗಾವಿ | 2024ರ ಅಂಬೇಡ್ಕರ್ ಪ್ರಶಸ್ತಿಗೆ ಡಾ. ಯಲ್ಲಪ್ಪ ಹಿಮ್ಮಡಿ ಆಯ್ಕೆ

Date:

ಬೆಳಗಾವಿ: 2024ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಬೆಳಗಾವಿಯ ಖ್ಯಾತ ಬಂಡಾಯ ಸಾಹಿತಿ ಮತ್ತು ನಿವೃತ್ತ ಪ್ರಾಧ್ಯಾಪಕ ಡಾ. ಯಲ್ಲಪ್ಪ ಹಿಮ್ಮಡಿ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.

- Advertisement -

ಬಸವರಾಜ ಕಟ್ಟಿಮನಿ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಡಾ. ಹಿಮ್ಮಡಿ ಅವರು ಸಾಹಿತ್ಯ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ನೀಡಿರುವ ಅಮೂಲ್ಯ ಕೊಡುಗೆಗಾಗಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಜರುಗಲಿದೆ.

ಈ ಕುರಿತು ನಾಟಕಕಾರ ಡಾ.ಡಿ.ಎಸ್ ಚೌಗಲೆ ಈ ದಿನ.ಕಾಮ್ ಗೆ ಅಭಿಪ್ರಾಯ ವ್ಯಕ್ತಪಡಿಸಿ ವೈಚಾರಿಕ ಸಾಹಿತ್ಯಕ್ಕೆ ಮಹತ್ವದ ಕೃತಿಗಳನ್ನು ನೀಡಿದ ಹಿಮ್ಮಡಿಯವರಿಗೆ ಅಂಬೇಡಕರ ಪುರಸ್ಕಾರ ಬಂದಿದ್ದು ಅವರ ಸಮುದಾಯಕ್ಕೆ ಸಿಕ್ಕ ಗೌರವವಾಗಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...