ಬೆಳಗಾವಿ | ಬರ ವಿದ್ಯುತ್ ಸಮಸ್ಯೆ: ಸವದಿ ವಿರುದ್ದ ಕುಮಠಳ್ಳಿ ವ್ಯಂಗ್ಯ

Date:

ಬರ ಹಾಗೂ ವಿದ್ಯುತ್ ಸಮಸ್ಯೆ ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಮಹೇಶ ಕುಮಠಳ್ಳಿ ಅವರು ಸಚಿವ ಲಕ್ಷ್ಮಣ ಸವದಿ ಅವರ ಹಿಂದಿನ ಹೇಳಿಕೆಯನ್ನು ನೆನಪಿಸಿ ವ್ಯಂಗ್ಯವಾಗಿ ತಿರುಗೇಟು ನೀಡಿದರು.

- Advertisement -

ಬಿಜೆಪಿ ಶಾಸಕರಾಗಿದ್ದ ಸಂದರ್ಭದಲ್ಲಿ ಲಕ್ಷ್ಮಣ ಸವದಿ ಅವರು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾ‌ರ್ ಅವರಿಗೆ “ರೈತರಿಗೆ ವಿದ್ಯುತ್ ನೀಡಿ, ಇಲ್ಲವೇ ಬಳೆ ಹಾಕಿಕೊಳ್ಳಿ” ಎಂದು ಸವಾಲು ಹಾಕಿದ್ದರು ಎಂದು ಕುಮಠಳ್ಳಿ ನೆನಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಇದೀಗ ಸವದಿ ಅವರು ಕಾಂಗ್ರೆಸ್‌ ಸರ್ಕಾರದಲ್ಲಿದ್ದು, ರೈತರು ವಿದ್ಯುತ್‌ ಸಮಸ್ಯೆ ಎದುರಿಸುತ್ತಿರುವ ಸಂದರ್ಭದಲ್ಲಿ, “ಬಳೆ ತಯಾ‌ರ್ ಇದಾವ್‌, ಹಾಕೊಳ್ಳಕ್ ತಯಾರಾಗ್ರಿ” ಎಂದು ವೇದಿಕೆಯಲ್ಲೇ ವ್ಯಂಗ್ಯವಾಡಿದರು.

“ಅಂದು ನೀವು ಹೇಳಿದ ಮಾತು ಈಗ ನಿಮಗೇ ಅನ್ವಯವಾಗುತ್ತಿದೆ. ರೈತರಿಗೆ ನಿರಂತರ ವಿದ್ಯುತ್ ನೀಡಬೇಕು ಎಂದು ಆಗ ಸವಾಲು ಹಾಕಿದ್ದ ನೀವು, ಈಗ ಅದೇ ಸಮಸ್ಯೆ ಎದುರಾದಾಗ ನಿಮ್ಮ ಮಾತನ್ನೇ ಮರೆತಿದ್ದೀರಾ?” ಎಂದು ಕುಮಠಳ್ಳಿ ಪ್ರಶ್ನಿಸಿದರು.

IMG 20251111 WA0000
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಲಿಕಾಪ್ಟ‌ರ್ ದುರಂತದಲ್ಲಿ ಅಥಣಿ ಮೂಲದ ಸಿಸಿಬಿ ಇನ್ಸ್‌ಪೆಕ್ಟರ್‌ ಸೇರಿ ಆರು ಸಾವು

ಚಾ‌ರ್ ಧಾಮ್ ಯಾತ್ರೆಗೆ ತೆರಳಿದ್ದ ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟ‌ರ್ ಸೇರಿದಂತೆ ಆರು...

ಬೆಳಗಾವಿ | ಶಾಲೆಗೆ ಬಾರದ ಮಕ್ಕಳನ್ನು ಕರೆತರಲು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಶಂಕರಪ್ಪ ಈರಪ್ಪ ಆದರಗಿ...

ಬೆಳಗಾವಿ | ಮಾಜಿ ಸಚಿವ ಶಿವಾನಂದ ಕೌಜಲಗಿ ನಿಧನ

ಬೆಳಗಾವಿ ಜಿಲ್ಲೆಯ ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಲೋಕೋಪಯೋಗಿ ಸಚಿವ ಹಾಗೂ...

ಬೆಳಗಾವಿ ಚಳಿಗಾಲದ ಅಧಿವೇಶನ ದಿನಾಂಕ ಬದಲಾವಣೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ದಿನಾಂಕವನ್ನು...