ಬೆಳಗಾವಿ | ಇಡಿ ದಾಳಿ ರೂಟಿನ್ ಆಗಿರಬಹುದು: ಸಚಿವ ಸತೀಶ ಜಾರಕಿಹೊಳಿ

Date:

ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಇಡಿ ದಾಳಿ ನಡೆಸಿರುವ ಕುರಿತು ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ದಾಳಿ ಕುರಿತು ಸ್ಪಷ್ಟ ಮಾಹಿತಿ ಸಿಗುವವರೆಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲೆಯ ಹೂರೂಗೇರಿಯಲ್ಲಿ ತಿಳಿಸಿದ್ದಾರೆ.

- Advertisement -

ಇಡಿ ದಾಳಿ ರೂಟಿನ್ ಆಗಿಯೂ ಆಗಿರಬಹುದು. ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ದಾಳಿ ಯಾಕೆ ಮಾಡಿದ್ದಾರೆ ಎಂಬುದು ನಮಗೂ ಗೊತ್ತಿಲ್ಲ, ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಯಾವ ದಾಖಲೆಗಳನ್ನು ಕೇಳಲಾಗಿದೆ ಹಾಗೂ ದಾಳಿಯ ಕಾರಣವೇನು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಿದೆ ಎಂದು ಹೇಳಿದರು. ಏಳು ಕಡೆ ಅಥವಾ ಹತ್ತು ಕಡೆ ದಾಳಿ ನಡೆದಿದೆಯೇ ಎಂಬ ಮಾಹಿತಿಯೂ ನನ್ನ ಬಳಿ ಇಲ್ಲ, ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿ ಸಿಗುವವರೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಸಚಿವರು, ನಾಳೆಯವರೆಗೆ ಕಾಯೋಣ. ಬಳಿಕ ಸ್ಪಷ್ಟ ಮಾಹಿತಿ ಸಿಗಬಹುದು. ಇದು ರಾಜಕೀಯ ಪ್ರೇರಿತ ಕ್ರಮವೇ ಅಥವಾ ಅಲ್ಲವೇ ಎಂಬುದೂ ನಾಳೆಗೆ ಗೊತ್ತಾಗಲಿದೆ, ಎಂದು ಹೇಳಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಯರಗಟ್ಟಿ ಬಸ್‌ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಸಚಿವ ಸತೀಶ ಜಾರಕಿಹೊಳಿಯವರಿಗೆ ಕರವೇ ಮನವಿ

ಬೆಳಗಾವಿ ಜಿಲ್ಲೆಯ ಯರಗಟ್ಪಿ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಮೂಲಸೌಕರ್ಯ ಕಲ್ಪಿಸಿ, ಸಾರ್ವಜನಿಕರು...

ಬೆಳಗಾವಿ | ರಾಣಿ ಚೆನ್ನಮ್ಮ ವಿವಿ ಶುಲ್ಕ ಹೆಚ್ಚಳ: ವಿದ್ಯಾರ್ಥಿಗಳ ಮೇಲೆ ಹೆಚ್ಚಿದ ಆರ್ಥಿಕ ಹೊರೆ

ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕಾಲೇಜು ಪ್ರವೇಶಾತಿ ಹಾಗೂ ಸೆಮಿಸ್ಟರ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...