ಬೆಳಗಾವಿ : ಎಂಟು ಎಕರೆ ಕಬ್ಬು ಸುಟ್ಟು ಕರಕಲು

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಕಬ್ಬು ತೋಟಕ್ಕೆ ಬೆಂಕಿ ಹೊತ್ತಿಕೊಂಡು ಎಂಟು ಎಕರೆ ಕಬ್ಬು ಬೆಳೆ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

- Advertisement -

ಲಕ್ಷ್ಮಣ ಮುರಿಗೆಪ್ಪ ಶೇಗಾವಿ ಎಂಬುವವರಿಗೆ ಸೇರಿದ ಸುಮಾರು ಎಂಟು ಎಕರೆ ಕಬ್ಬು ತೋಟದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬೆಂಕಿ ತಗಲುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಅಷ್ಟರಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಳೆ ಸಂಪೂರ್ಣವಾಗಿ ನಾಶವಾಯಿತು.

ಘಟನೆಯ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...