ಬೆಳಗಾವಿ : ನಕಲಿ ವೈದ್ಯ ವಿಧ್ಯಾರ್ಥಿನಿಯಿಂದ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Date:

ಬೆಳಗಾವಿ ನಗರದ ಬಿಮ್ಸ್‌ ಆಸ್ಪತ್ರೆಯಲ್ಲಿ ನಕಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನರ್ಸ್‌ ವೇಷ ಧರಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದ ಸನಾ ಶೇಖ್ ಎಂಬ ಯುವತಿ ಕಳೆದ ಮೂರು ತಿಂಗಳಿಂದ ಬಿಮ್ಸ್‌ನಲ್ಲಿ ತರಬೇತಿಗೆ ಬಂದಿರುವಂತೆ ಹೇಳಿಕೊಂಡು ಚಿಕಿತ್ಸೆ ನೀಡುತ್ತಿದ್ದಾಳೆ. ಆದರೆ ಅಧಿಕೃತ ದಾಖಲೆಗಳಲ್ಲಿ ಆಕೆಯ ನೇಮಕಾತಿ ನಡೆದಿಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಆಸ್ಪತ್ರೆಯೊಂದರ ಮುಖ್ಯಸ್ಥರ ಸಹಕಾರದಿಂದಲೇ ಯುವತಿ ಈ ಅಕ್ರಮ ನಡೆಸುತ್ತಿದ್ದಾಳೆ ಎಂಬ ಆರೋಪಗಳು ಕೇಳಿಬಂದಿವೆ. ಸರ್ಜಿಕಲ್ ವಾರ್ಡ್ ಹಾಗೂ ಶಸ್ತ್ರಚಿಕಿತ್ಸಾ ಘಟಕದಲ್ಲಿಯೂ ಆಕೆ ನೇರವಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಬಿಮ್ಸ್‌ ನಿರ್ದೇಶಕರು ಹಾಗೂ ಸರ್ಜನ್‌ಗಳು ಯುವತಿಯ ವಿಚಾರಣೆ ನಡೆಸಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಯುತ್ತಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...