ಬೆಳಗಾವಿ: ರಾಜಕೀಯ ದುರುದ್ದೇಶದಿಂದ ಸುಳ್ಳು ಪ್ರಕರಣ ಆರೋಪ: ಲಕ್ಷ್ಮಣ ಸವದಿ ಬೆಂಬಲಿಗರ ಪ್ರತಿಭಟನೆ

Date:

ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ) ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಹಲ್ಲೆಗೊಳಗಾದ ನಿಂಗರಾಜ ಕರೆಣ್ಣವರ ಅವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಲಕ್ಷ್ಮಣ ಸವದಿ ಅವರ ಕೆಲ ಬೆಂಬಲಿಗರ ವಿರುದ್ಧವೂ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ನಡುವೆ, ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ವಿರುದ್ಧ ರಾಜಕೀಯ ದುರುದ್ದೇಶದಿಂದ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಅವರ ಬೆಂಬಲಿಗರು ಅಥಣಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.

ಪ್ರಕರಣವನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ನ್ಯಾಯಕ್ಕಾಗಿ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...