ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಚ್ಚಿದ ಹಾವನ್ನೇ ರೈತನೊಬ್ಬ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಘಟನೆ ನಡೆದಿದ್ದು ಜಮೀನಿನಲ್ಲಿ ಕೆಲಸ ಮಾಡುವಾಗ ರೈತನಿಗೆ ಹಾವು ಕಚ್ಚಿದೆ. ವಿಷಕಾರಿ ಹಾವಿನಿಂದ ಕಚ್ಚಿಸಿಕೊಂಡ ಬಳಿಕ ರೈತ ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದಾನೆ.
. ರುಸೇಲ್ಸ್ ಎಂಬ ವಿಷಕಾರಿ ಹಾವು ಕಡಿದ ಹಿನ್ನೆಲೆಯಲ್ಲಿ ರೈತನ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿಯ ಬಿಮ್ಸ್ ತುರ್ತು ಚಿಕಿತ್ಸಾ ಘಟಕದಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ದಿನ ಡೆಸ್ಕ್
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link

-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/