ಬೆಳಗಾವಿ : ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ರೈತ ಸಂಘಗಳ ಮನವಿ

Date:

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ತಕ್ಷಣ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಗೋಕಾಕ ತಹಶೀಲ್ದಾರಿಗೆ ಮನವಿ ಸಲ್ಲಿಸಿದರು.

- Advertisement -

ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆಯಲ್ಲಿ ಹೆಸರು, ಉದ್ದು ಮತ್ತು ಸೋಯಾಬಿನ್ ಖರೀದಿ ಕೇಂದ್ರಗಳನ್ನು ಗೋಕಾಕ ಮಾರುಕಟ್ಟೆಯಲ್ಲಿ ಆರಂಭಿಸಲಾಗಿದೆ. ಆದರೆ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಹಾಗೂ ಖರೀದಿ ಕೇಂದ್ರ ಆರಂಭಿಸುವ ಕುರಿತು ಯಾವುದೇ ಮಾಹಿತಿ ನೀಡದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ತಾಲೂಕಿನಾದ್ಯಂತ ಶೇಕಡಾ 90ರಷ್ಟು ರೈತರು ಮೆಕ್ಕೆಜೋಳ ಬೆಳೆ ಬೆಳೆಸುತ್ತಿರುವುದರಿಂದ, ಅವರ ಹಿತವನ್ನು ಗಮನಿಸಿ ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ಸಲ್ಲಿಕೆಯಲ್ಲಿ ರೈತ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಶಿದ್ದಲಿಂಗ ಪೂಜಾರಿ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಯದರ್ಶಿ ಕುಮಾರ ತಿಗಡಿ, ಮಾಯಪ್ಪ ಹೆಗಡೆ, ರಾಯಪ್ಪ ಗೌಡಪ್ಪನವರ, ಪ್ರಕಾಶ ಹುಲ್ಲನ್ನವರ, ಸತ್ತೆಪ್ಪ ಮಲ್ಲಾಪೂರ, ಲಾಲಸಾಬ ಶಿವಾಪೂರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...