ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಮಂಜರಿವಾಡಿ ಗ್ರಾಮದಲ್ಲಿ ರೈತನೊಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನಾತ್ಮಕ ಘಟನೆ ನಡೆದಿದೆ.
ಮೃತರನ್ನು 47 ವರ್ಷದ ವಿನೋದ್ ಹವಾಲೆ ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ತಮ್ಮ ಹೊಲದಲ್ಲಿ ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಹಾಕಿದ ನಂತರ, ಮನೆಗೆ ಹಿಂದಿರುಗುವ ಮಾರ್ಗದಲ್ಲಿ ಕೈಕಾಲು ತೊಳೆಯಲು ಹೋದಾಗ ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಅಂಕಲಿ ಪೊಲೀಸ್ ಠಾಣೆಯ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪಿಎಸ್‌ಐ ನಂದೀಶ್ ಅವರ ನೇತೃತ್ವದಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.
ಈ ದಿನ ಡೆಸ್ಕ್
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link
-
ಈ ದಿನ ಡೆಸ್ಕ್#molongui-disabled-link

-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/
-
ಬೆಳಗಾವಿ ಈ ದಿನhttps://eedina.com/author/sunilm2m/