ಬೆಳಗಾವಿ : ಕಬ್ಬಿಗೆ ವೈಜ್ಞಾನಿಕ ಬೆಲೆ ನೀಡುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

Date:

ಕಬ್ಬಿಗೆ ವೈಜ್ಞಾನಿಕ ಬೆಲೆ ನೀಡದ ಸಕ್ಕರೆ ಕಾರ್ಖಾನೆಗಳ ವಿರುದ್ಧ ರೈತರು ಬೀದಿಗಿಳಿದು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ಟನ್‌ ಕಬ್ಬಿಗೆ ₹3,500 ಬೆಲೆ ನೀಡಬೇಕೆಂದು ಆಗ್ರಹಿಸಿ, ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ ಬಳಿ ನಿಪ್ಪಾಣಿ–ಮುಧೋಳ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ.

- Advertisement -

ಸಾವಿರಾರು ರೈತರು ಹೆದ್ದಾರಿ ತಡೆದು ಕೂಗಿ ಘೋಷಣೆಗಳ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಕಬ್ಬಿಗೆ ನ್ಯಾಯಸಮ್ಮತ ಬೆಲೆ ನೀಡದ ಸಕ್ಕರೆ ಕಾರ್ಖಾನೆಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು ಮತ್ತು ರೈತ ಸಂಘಟನೆಗಳ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕೆಲ ರಾಜಕೀಯ ಪಕ್ಷಗಳ ನಾಯಕರು ಸಹ ರೈತರ ಬೆಂಬಲಕ್ಕೆ ಹಾಜರಾಗಿ, ಸರ್ಕಾರದ ನೀತಿಯನ್ನು ತೀವ್ರವಾಗಿ ಟೀಕಿಸಿದರು.

ರೈತರು ಸರ್ಕಾರದಿಂದ ಶೀಘ್ರದಲ್ಲೇ ಬೆಲೆ ಘೋಷಣೆ ಆಗದಿದ್ದರೆ, ರಾಜ್ಯವ್ಯಾಪಿ ಚಳವಳಿಗೆ ಮುಂದಾಗುವ ಎಚ್ಚರಿಕೆ ನೀಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...