ಬೆಳಗಾವಿ : ಪಿಡಿಒ ಮೇಲೆ ಮಾರಣಾಂತಿಕ ಹಲ್ಲೆ

Date:

Advertisements

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮೇಲೆ ನಡೆದ ಮಾರಣಾಂತಿಕ ಹಲ್ಲೆಯಿಂದ ಗ್ರಾಮ ದಟ್ಟಣೆಗೊಂಡಿದೆ.

ಮಾಡಮಗೇರಿ ಗ್ರಾಮ ಪಂಚಾಯತ್‌ನ ಪಿಡಿಒ ಜಯಗೌಡ ಪಾಟೀಲ ಅವರು ಅನಧಿಕೃತವಾಗಿ ಉತಾರ್ ನೀಡಿದರೆಂಬ ಆರೋಪದ ಹಿನ್ನೆಲೆ, ಅಸಮಾಧಾನಗೊಂಡ ಕೆಲವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಜಯಗೌಡ ಪಾಟೀಲ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ : ರಮೇಶ ಕತ್ತಿ ಪೆನೆಲ್ ಮುನ್ನಡೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ 15 ನಿರ್ದೇಶಕರ...

ಬೆಳಗಾವಿ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ 68.37% ಮತದಾನ : ರಾತ್ರಿಯೇ ಫಲಿತಾಂಶ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಭಾರೀ...

ಬೆಳಗಾವಿ : ಚುನಾವಣೆಯಲ್ಲಿ ಜಾರಕಿಹೊಳಿ ಹಾಗೂ ಕತ್ತಿ ಬೆಂಬಲಿಗರ ನಡುವೆ ಗಲಾಟೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ...

ಬೆಳಗಾವಿ : ನಾಳೆ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಕಣ...

Download Eedina App Android / iOS

X