ಬೆಳಗಾವಿ | ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ: ವ್ಯಕ್ತಿ ಸಾವು

Date:

ಬೆಳಗಾವಿ ನಗರದ ದರ್ಬಾರ್ ಗಲ್ಲಿಯಲ್ಲಿ ಎರಡು ದಿನಗಳ ಹಿಂದೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ರವಿವಾರ ಸಾವನ್ನಪ್ಪಿದ ಘಟನೆ ನಡೆದಿದೆ.

- Advertisement -

ವೀರಭದ್ರ ನಗರ ನಿವಾಸಿ ಫಝಲ್ ದಫೇದಾರ್ (56) ಮೃತರು. ಅಯಾನ್ ನಾಯಕವಾಡಿ (26) ಕೊಲೆ ಆರೋಪಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಎರಡು ದಿನಗಳ ಹಿಂದೆ ಫಝಲ್ ದಫೇದಾರ್ ಅಂಗಡಿಗೆ ತೆರಳುತ್ತಿದ್ದ ವೇಳೆ, ಹಿಂಬಾಲಿಸಿಕೊಂಡು ಬಂದ ಆರೋಪಿ ಅಯಾನ್ ನಾಯಕವಾಡಿ ಮಾರುಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕರ ಎದುರೇ ಸುತ್ತಿಗೆಯಿಂದ ತಲೆಗೆ ಹಲ್ಲೆ ನಡೆಸಿ ಪರಾರಿಯಾಗಿದ್ದನೆಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡ ಫಝಲ್ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಿಸದೆ ಅವರು ರವಿವಾರ ಮೃತಪಟ್ಟಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಮಾರ್ಕೆಟ್ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...