ಬೆಳಗಾವಿ | ದುಬಾರಿ ಐಫೋನ್ ಖರೀದಿಗೆ ತಂದೆಯ ಪ್ರಶ್ನೆ – ಮನನೊಂದು ಯುವಕನ ಆತ್ಮಹತ್ಯೆ

Date:

ದುಬಾರಿ ಬೆಲೆಯ ಐಫೋನ್ ಖರೀದಿ ಮಾಡಿದ್ದಕ್ಕಾಗಿ ತಂದೆ ಪ್ರಶ್ನೆ ಮಾಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ನ್ಯೂ ವೈಭವ ನಗರದಲ್ಲಿ ನಡೆದಿದೆ.

- Advertisement -

ಯುವಕನ ವಿವರ:
ಆತ್ಮಹತ್ಯೆ ಮಾಡಿಕೊಂಡವನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿರುಪತಿ ಕೇಶಮುಂಡನ : ಭಕ್ತರ ನಂಬಿಕೆಯೂ, ಕೋಟ್ಯಂತರ ರೂಪಾಯಿ...

ಕೂದಲಿನ ಸೌಂದರ್ಯ ಪ್ರಜ್ಞೆ, ತಳಮಳಗಳ ಭಾವನೆಗಳೇ ಇಂದು ಜಾಗತಿಕವಾಗಿ ಕೋಟ್ಯಂತರ ರೂಪಾಯಿ ಉದ್ದಿಮೆಗಳಿಗೆ ಮೂಲ ಬಂಡವಾಳವಾಗಿದೆ. ಭಾರತದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅದು ಭಕ್ತಿಯ ರೂಪವನ್ನೂ ಪಡೆದುಕೊಂಡಿದೆ. ಅದಕ್ಕೆ ಉದಾಹರಣೆಯೆಂದರೆ...

“ನಾನು ಬಿಜೆಪಿಯ ಗುಲಾಮನಲ್ಲ, ಅಂಬೇಡ್ಕರ್‌ವಾದಿ”- ರಾಮದಾಸ್‌ ಅಠಾವಳೆ ಹೇಳಿಕೆಯ...

ತಾವು ಬಿಜೆಪಿಯ ಸದಸ್ಯರಲ್ಲ, ಕೇವಲ ಅಂಬೇಡ್ಕರ್‌ವಾದಿ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ನೀಡಿರುವ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್ ಸ್ಪಂದಿಸದ ಕಾರಣಕ್ಕೆ ಎನ್‌ಡಿಎ ಸೇರಿದೆ ಎನ್ನುತ್ತಾರೆ...

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ...

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...

ಘಟನೆ ವಿವರ:
ಗುರುವಾರ ಸಂಜೆ ಮುಸ್ತಫೀಸ್ ₹70,000 ಬೆಲೆಯ ಐಫೋನ್ ಅನ್ನು ಇಎಂಐ ಮೂಲಕ ಖರೀದಿ ಮಾಡಿದ್ದ. ಈ ಬಗ್ಗೆ ತಂದೆಗೆ ಮಾಹಿತಿ ತಿಳಿದಾಗ, ಅವರು “ಇಷ್ಟೊಂದು ದುಬಾರಿ ಮೊಬೈಲ್ ಯಾಕೆ ಖರೀದಿಸಿದೆ? ಕಡಿಮೆ ಬೆಲೆಯ ಫೋನ್ ತಗೊಳ್ಳಬಹುದಾಗಿತ್ತು” ಎಂದು ಬುದ್ಧಿವಾದ ನೀಡಿದ್ದರು. ತಂದೆಯ ಮಾತಿಗೆ ಮನನೊಂದು ಮುಸ್ತಫೀಸ್ ಮನೆಯಲ್ಲಿಯೇ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೊಲೀಸರ ತನಿಖೆ:
ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ: ರವಿ ಹಂಜ್, ಸಂಪಾದಕರ ವಿರುದ್ಧ ದೂರು

ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಜೊತೆಗೆ ರವಿ ಹಂಜ್...

ಬೆಳಗಾವಿ | ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೆಳಗಾವಿ |ಗೋಕಾಕದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರ ಪ್ರಯಾಣಕ್ಕೆ ವಿಧಿಯ ಬ್ರೇಕ್; ಮಗು ಸೇರಿ ಮೂವರ ದುರ್ಮರಣ!

ಸಂಕೇಶ್ವರ–ನರಗುಂದ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಒಂದೇ ಕುಟುಂಬದ...