ಬೆಳಗಾವಿ| ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಯುವಕರ ನಡುವೆ ಹೊಡೆದಾಟ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಆರ್ ಸಿ ಬಿ ತಂಡ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆಯ ವೇಳೆ ಎರಡು ಯುವಕರ ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ನಡೆದಿದೆ.

- Advertisement -

ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮದಲ್ಲಿ ಭಾಗವಹಿಸಿದ್ದ ಯುವಕರು ಪರಸ್ಪರ ವಾಗ್ವಾದ ನಡೆಸಿದ್ದು, ಮಾತಿನ ಚಕಮಕಿ ತೀವ್ರಗೊಂಡು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಘಟನೆಯಲ್ಲಿ ಭಾಗಿಯಾಗಿದ್ದ ಕೆಲ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಮಾಹಿತಿ ಲಭ್ಯವಾಗಿದೆ.

ಯುವಕರು ಹೊಡೆದಾಡಿಕೊಂಡ ದೃಶ್ಯಗಳನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಘಟನೆ ಹುಕ್ಕೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...