ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

Date:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ನಾಲ್ಕು ಮೇವಿನ ಬಣವೆಗಳು ಸಂಪೂರ್ಣ ಸುಟ್ಟುಹೋಗಿದ್ದು, ಸುಮಾರು ₹2 ಲಕ್ಷ ಮೌಲ್ಯದ ನಷ್ಟ ಸಂಭವಿಸಿದೆ.

- Advertisement -

ಉಳವಪ್ಪ ಸರಬಾನಿ, ಶಿವಪ್ಪ ಸರಬಾನಿ, ರುದ್ರಪ್ಪ ಸರಬಾನಿ ಹಾಗೂ ಮಾರುತಿ ಬಡವಣ್ಣವರ ಅವರಿಗೆ ಸೇರಿದ ಮೇವಿನ ಬಣವೆಗಳಿಗೆ ಏಕಾಏಕಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ತೀವ್ರ ಬೆಂಕಿಯಿಂದ ನಾಲ್ಕೂ ಬಣವೆಗಳು ಸುಟ್ಟು ಭಸ್ಮವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಘಟನೆ ವೇಳೆ ಬೈಲಹೊಂಗಲ ಅಗ್ನಿಶಾಮಕ ಠಾಣೆಯ ವಾಹನಗಳು ಮತ್ತೊಂದು ಅಗ್ನಿ ಅವಘಡದ ಸ್ಥಳಕ್ಕೆ ತೆರಳಿದ್ದವು. ಹೀಗಾಗಿ ಕಿತ್ತೂರಿನಿಂದ ಅಗ್ನಿಶಾಮಕ ವಾಹನ ಆಗಮಿಸುವಷ್ಟರಲ್ಲಿ ಬಣವೆಗಳು ಬಹುತೇಕ ಸಂಪೂರ್ಣ ಸುಟ್ಟುಹೋಗಿದ್ದವು. ಗ್ರಾಮಸ್ಥರು ಬಕೆಟ್‌ಗಳು ಹಾಗೂ ನೀರಿನ ಪೈಪ್‌ಗಳ ಮೂಲಕ ಬೆಂಕಿ ನಂದಿಸಲು ಹರಸಾಹಸಪಟ್ಟರೂ, ಮೇವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...

ಬೆಳಗಾವಿ | ಪತ್ನಿ ಮರಣದ ಸುದ್ದಿ ಕೇಳಿ ಪತಿಯೂ ಸಾವು

ಪತ್ನಿಯ ನಿಧನದ ಸುದ್ದಿ ಕೇಳಿ ತೀವ್ರ ಮನನೊಂದ ಪತಿಯೂ ಕೇವಲ ಒಂದೂವರೆ...