ಬೆಳಗಾವಿ | ಹಾರ್ಡ್‌ವೇ‌ರ್ ಅಂಗಡಿಗೆ ಬೆಂಕಿ: ಲಕ್ಷಾಂತರ ರೂ. ನಷ್ಟ

Date:

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಸಮೀಪದ ಹಾರ್ಡ್‌ವೇ‌ರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.

- Advertisement -

ಅಂಗಡಿಯಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಅಂಗಡಿಯಲ್ಲಿದ್ದ ವಸ್ತುಗಳಿಗೆ ಭಾರೀ ಹಾನಿಯಾಗಿದೆ. ಆದರೆ ಪಕ್ಕದ ಅಂಗಡಿಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲವೆಂಬುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಘಟನೆಯ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ತ್ವರಿತ ಕಾರ್ಯಾಚರಣೆ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ

ಬೆಳಗಾವಿ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇವಲ ಭರವಸೆ ನೀಡಿದರೆ ಸಾಲದು, ಸರ್ಕಾರ...

ಬೆಳಗಾವಿ | ಕಬ್ಬು ಬೆಲೆ ವಿವಾದಕ್ಕೆ ಅಂತಿಮ ತೀರ್ಮಾನವಿಲ್ಲ; ಅ. 29ಕ್ಕೆ ಮತ್ತೊಂದು ಸಭೆ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸೋಮವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ...

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...