ಬೆಳಗಾವಿ| ನರಸಂಬಂಧಿ ವ್ಯಾಧಿಯಾದ ಬಿಜಿಎಸ್ ಗೆ ರಾಜ್ಯದಲ್ಲಿ ಮೊದಲ ಬಲಿ

Date:

ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಜಿಬಿಎಸ್ ಗೆ ಬೆಳಗಾವಿ ಜಿಲ್ಲೆಯ ದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ.

- Advertisement -

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ದೋನೆವಾಡಿ ಗ್ರಾಮದ ಯೆತಿಲ್ ಬಾಳಗೌಡ ಪಾಟೀಲ (64) ಸೋಮವಾರ ಜಿಬಿಎಸ್‌ ಸೋಂಕಿಗೆ ಬಲಿಯಾಗಿರುವುದನ್ನು ಕೊಲ್ಲಾಪುರದ ಆಸ್ಪತ್ರೆ ದೃಢಪಡಿಸಿದೆ. ಈ ಮಧ್ಯೆ, ಮೂರ್ನಾಲ್ಕು ದಿನಗಳ ಹಿಂದೆ ಹುಕ್ಕೇರಿ ತಾಲೂಕಿನ 14 ವರ್ಷದ ಬಾಲಕ ಕೂಡ ಇದೇ ಸೋಂಕಿನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಂದು ವೇಳೆ ಬಾಲಕನ ಸಾವು ಈ ಸೋಂಕಿನಿಂದಲೇ ಎಂಬುದು ವೈದ್ಯಕೀಯ ವರದಿಯಲ್ಲಿ ಖಚಿತವಾದಲ್ಲಿ ಜಿಲ್ಲೆಯಲ್ಲಿ ಜಿಬಿಎಸ್‌ ಸೋಂಕಿಗೆ ರಾಜ್ಯದ ಇಬ್ಬರು ಬಲಿಯಾದಂತಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...