ಬೆಳಗಾವಿ | ಗಡಾದ ಮರಡಿಯಲ್ಲಿ ಎರಡು ಬಾರಿ ಧ್ವಜಾರೋಹಣ

Date:

ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮ ಅವರ ಐತಿಹಾಸಿಕ ಗಡಾದ ಮರಡಿಯ ಮೇಲೆ ಶನಿವಾರ ನಡೆದ 80ನೇ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎರಡು ಬಾರಿ ಧ್ವಜಾರೋಹಣ ನೆರವೇರಿಸಿದ ಅಪರೂಪದ ಘಟನೆ ನಡೆಯಿತು.

- Advertisement -

ಆದರೆ, ತಹಶೀಲ್ದಾ‌ರ್ ಭಾಷಣ ಮಾಡುತ್ತಿದ್ದ ವೇಳೆ ಧ್ವಜವು ಏಕಾಏಕಿ ನಿಧಾನವಾಗಿ ಕೆಳಗಿಳಿಯತೊಡಗಿತು. ಇದನ್ನು ಗಮನಿಸಿದ ಸಿಬ್ಬಂದಿ ಧ್ವಜದ ಹಗ್ಗವನ್ನು ಸರಿಪಡಿಸಲು ಮೇಲಕ್ಕೆ ತೆರಳಲು ಪ್ರಯತ್ನಿಸಿದರೂ, ಮೇಲಕ್ಕೆ ಹೋಗಲು ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

14×21 ಅಡಿ ಅಳತೆಯ ಬೃಹತ್ ರಾಷ್ಟ್ರಧ್ವಜವನ್ನು ಕೆಳಗಿನಿಂದಲೇ ಹಗ್ಗ ಎಳೆಯುವ ಮೂಲಕ ಆರೋಹಣ ಮಾಡುವುದು ಇಲ್ಲಿನ ವಾಡಿಕೆಯಾಗಿದೆ. ಅದರಂತೆ ತಹಶೀಲ್ದಾ‌ರ್ ಕಲಗೌಡ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿ, ಬಳಿಕ ಭಾಷಣ ಆರಂಭಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...