ಬೆಳಗಾವಿ | ಪ್ರೀತಿ ಪೂಜಾರಿ ನೇತೃತ್ವದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿ.ಎ. ನಾಗನೂರು ಗ್ರಾಮದಲ್ಲಿ ಮಹಿಳಾ ರೈತ ಸಂಘಟನೆಯ ತಾಲೂಕು ಅಧ್ಯಕ್ಷೆ ಪ್ರೀತಿ ಪೂಜಾರಿ ಅವರ ನೇತೃತ್ವದಲ್ಲಿ ಆಯೋಜಿಸಲಾದ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

- Advertisement -

ಕುಡಚಿಯ ಡಾ. ಅನೀಲ ಕುಲಕರ್ಣಿ ನೇತ್ರಾಲಯದ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ನೂರಾರು ಗ್ರಾಮಸ್ಥರು ಭಾಗವಹಿಸಿ ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಕಣ್ಣಿನ ವಿವಿಧ ಸಮಸ್ಯೆಗಳ ಕುರಿತು ವೈದ್ಯರು ತಪಾಸಣೆ ನಡೆಸಿ, ಅಗತ್ಯವಿದ್ದವರಿಗೆ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆಯ ಕುರಿತು ಸೂಕ್ತ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...
1001847712

ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಶಿಬಿರದಲ್ಲಿ ಭಾಗವಹಿಸಿದವರು ಈ ಸೇವೆಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮಹಿಳಾ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಆಶಾ ಜೂಟದಾರ, ಉಜ್ವಲ ಚೌಗಲಾ, ಪ್ರಕಾಶ ಪೂಜಾರಿ ಸೇರಿದಂತೆ ಅನೇಕ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಉಚಿತ ಆರೋಗ್ಯ ಸೇವೆಗಳ ಮೂಲಕ ಜನರ ಕಣ್ಣಿನ ಆರೋಗ್ಯ ಕಾಪಾಡುವಲ್ಲಿ ಇಂತಹ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಸಂಘಟನೆಯ ಪದಾಧಿಕಾರಿಗಳು ಅಭಿಪ್ರಾಯಪಟ್ಟರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದುರ್ಗಾ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ದುರ್ಗಾ ಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...