ಬೆಳಗಾವಿ | ಮೊಬೈಲ್‌ ವಿಚಾರಕ್ಕೆ ದೇವಸ್ಥಾನದಲ್ಲೇ ಸ್ನೇಹಿತನ ಕೊಲೆ

Date:

ಮೊಬೈಲ್‌ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ಉಂಟಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕಬುದನೂರ ಗ್ರಾಮದ ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದಿದೆ.

- Advertisement -

ಮೃತರನ್ನು ಫಕೀರಪ್ಪ ಪೆಡ್ಡೆನ್ನವರ (40) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಶುಕ್ರವಾರ ಸಂಜೆ ಲಕ್ಷ್ಮೀ ದೇವಸ್ಥಾನದಲ್ಲಿ ಫಕೀರಪ್ಪ ಮಲಗಿದ್ದ ವೇಳೆ ಸ್ನೇಹಿತ ಮಲ್ಲಿಕಾರ್ಜುನ ಪೂಜೇರೆ ಅಲ್ಲಿಗೆ ಬಂದು ತನ್ನ ಮೊಬೈಲ್‌ನ್ನು ಹಿಂತಿರುಗಿಸುವಂತೆ ಕೇಳಿದ್ದಾನೆ. ಆದರೆ ಫಕೀರಪ್ಪ “ರಾತ್ರಿ ಕೊಡುತ್ತೇನೆ” ಎಂದು ಹೇಳಿದ್ದರಿಂದ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಆಕ್ರೋಶಗೊಂಡ ಮಲ್ಲಿಕಾರ್ಜುನ, ದೇವಸ್ಥಾನದಲ್ಲಿದ್ದ ಕರ್ಪೂರ ಹಚ್ಚುವ ಕಲ್ಲನ್ನು ಎತ್ತಿ ಫಕೀರಪ್ಪನ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರ ಗಾಯಗೊಂಡ ಫಕೀರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮುರಗೋಡ ಪೊಲೀಸ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...