ಬೆಳಗಾವಿ | ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಪ್ರಕರಣ ಪೊಲೀಸ್ ಅಧಿಕಾರಿಯ ಪುತ್ರ ಸಹಿತ ಭಾಗಿಯಾಗಿದ್ದೆನೆ ಎಂಬ ಆರೋಪ

Date:

ಬೆಳಗಾವಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಪುತ್ರ ಸಹಿತ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪೋಕ್ಸೋ (Pocso) ಕಾಯ್ದೆಯಡಿ ಪೊಲೀಸ್ ಅಧಿಕಾರಿ ಮಗ ಎ3 ಆಗಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸ್​ ಅಧಿಕಾರಿಯ ಪುತ್ರ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

- Advertisement -

ಆರೋಪಿಗಳು ಬಾಲಕಿಯನ್ನು ಮಾರ್ಕೆಟ್ ಠಾಣಾ ವ್ಯಾಪ್ತಿಯಿಂದ ಕರೆದುಕೊಂಡು ಹೋದ ಹಿನ್ನೆಲೆಯಲ್ಲಿ ಪ್ರಕರಣವನ್ನು ಬೆಳಗಾವಿ ಪೊಲೀಸ್​ ಆಯುಕ್ತ ಯಡಾ ಮಾರ್ಟಿನ್ ಅವರು ಟಿಳಕವಾಡಿ ಪೊಲೀಸ್ ಠಾಣೆಯಿಂದ ಮಾರ್ಕೆಟ್ ಠಾಣೆಗೆ ವರ್ಗಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಾಮೂಹಿಕ ಅತ್ಯಾಚಾರ ಕೇಸ್​ನಲ್ಲಿ ಇಬ್ಬರು ಅಪ್ರಾಪ್ತರು ಭಾಗಿ
ಆರೋಪಿಗಳು ಬಾಲಕಿಯ ಮೇಲೆ ಬೆಳಗಾವಿಯ ಹೊರವಲಯದ ರೆಸಾರ್ಟ್​​ನಲ್ಲಿ ಅತ್ಯಾಚಾರವೆಸಗಿದ್ದಾರೆ. ಇಬ್ಬರು ಅಪ್ರಾಪ್ತರು ಸೇರಿ ಮೂವರಿಂದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಪ್ರಕರಣದ ಆರೋಪಿ ಸಾಕೀಬ್​ ರೆಸಾರ್ಟ್​​ನಲ್ಲಿ ರೂಮ್​ ಬುಕ್​ ಮಾಡಿದ್ದನು. ಬಾಲಕಿ ಸ್ನೇಹಿತ ಆಕೆಯನ್ನು ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ರೆಸಾರ್ಟ್​ಗೆ ಕರೆದುಕೊಂಡು ಹೋಗಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...

ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ...