ಬೆಳಗಾವಿ | ಗ್ಯಾಸ್‌ ಕೊರತೆ, ಸಾಲದ ಒತ್ತಡ: ಹುಕ್ಕೇರಿಯಲ್ಲಿ ಹೊಟೇಲ್ ಮಾಲೀಕ ಆತ್ಮಹತ್ಯೆ

Date:

ಗ್ಯಾಸ್ ಸಿಲಿಂಡ‌ರ್ ಕೊರತೆ ಹಾಗೂ ಸಾಲದ ಒತ್ತಡದಿಂದ ಮನನೊಂದು ಹೊಟೇಲ್ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

- Advertisement -

ಪಟ್ಟಣದ ಹಳೇ ಬಸ್‌ ನಿಲ್ದಾಣದ ಬಳಿಯ ‘ಹನುಮಾನ್ ಹೊಟೇಲ್‌’ ನಡೆಸುತ್ತಿದ್ದ ರಾಮ ಹಳ್ಳೂರಿ (ಹೆಸರು ಬದಲಾಯಿಸಲಾಗಿದೆ) ಮೃತ ದುರ್ದೈವಿ. ಕಳೆದ ಕೆಲವು ದಿನಗಳಿಂದ ವಾಣಿಜ್ಯ ಗ್ಯಾಸ್ ಸಿಲಿಂಡ‌ರ್ ಸಿಗದ ಹಿನ್ನೆಲೆ ಹೊಟೇಲ್‌ನ್ನು ಬಂದ್‌ ಮಾಡಬೇಕಾದ ಪರಿಸ್ಥಿತಿ ಎದುರಿಸಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಹೊಟೇಲ್ ಬಂದ್‌ ಆಗಿದ್ದರಿಂದ ಆದಾಯ ಸಂಪೂರ್ಣವಾಗಿ ಕುಸಿತಗೊಂಡಿದ್ದು, ಇದರಿಂದ ಹಣಕಾಸಿನ ವ್ಯವಹಾರಗಳಲ್ಲಿ ಏರುಪೇರು ಉಂಟಾಗಿತ್ತು. ಇದಕ್ಕೆ ಸೇರಿ ಸಾಲದ ಬಡ್ಡಿ ಒತ್ತಡ ಹೆಚ್ಚಾಗಿದ್ದರಿಂದ ಮನನೊಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದಿರಾ ? ವದಂತಿಗಳಿಗೆ ಕಿವಿಗೊಡಬೇಡಿ: ಬೆಳಗಾವಿಯಲ್ಲಿ ಇಂಧನ, ಗ್ಯಾಸ್‌ ಕೊರತೆ ಇಲ್ಲ

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...