ಬೆಳಗಾವಿ | ಸಾರ್ವಜನಿಕರ ಗಮನ ಸೆಳೆದ ಬಾಲಕಿಯ ಗಣರಾಜ್ಯೋತ್ಸವ ಭಾಷಣ

Date:

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರವರ ಸಮ ಸಮಾಜದ ಪರಿಕಲ್ಪನೆ ಮತ್ತು ಐಕ್ಯತೆಯ ಕುರಿತು ಯುಕೆಜಿ ವಿಧ್ಯಾರ್ಥಿನಿ ಮಾತನಾಡಿ ನೆರೆದಿದ್ದ ಸಾರ್ವಜನಿಕರ ಗಮನ ಸೆಳೆದಳು.

- Advertisement -

ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉತ್ತೇಜನ ಕನ್ನಡ ಪ್ರಾಥಮಿಕ ಶಾಲೆಯ ಯುಕೆಜಿ ವಿಧ್ಯಾರ್ಥಿನಿ ಚೇತನಾ ಕಟಗಿ ಡಾ|| ಬಿ.ಆರ್ ಅಂಬೇಡ್ಕರ್ ಅವರ ಸಮ ಸಮಾಜ, ದೇಶದ ಐಕ್ಯತೆ, ಸೌಹಾರ್ದತೆಯ ಕುರಿತು ಮಾತನಾಡಿದಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನಮ್ಮ ದೇಶದ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ವ್ಯವಸ್ಥಿತವಾದ ಆಡಳಿತ ನೀಡುವುದು ಕಷ್ಟವಾಗಿತ್ತು ಕೋಮುವಾದ,ಬಡತನ‌,ಸಾಮಾಜಿಕ ಅಸಮಾನತೆಗಳು ನಮ್ಮ ದೇಶಕ್ಕೆ ಸವಾಲಾಗಿದ್ದವು ಈ ಸಂದರ್ಭದಲ್ಲಿ ದೇಶಕ್ಕೆ ಸಮ ಸಮಾಜ ಮತ್ತು ಐಕ್ಯತೆಯನ್ನು ಎತ್ತಿ ಹಿಡಿಯುವ ಸಂವಿಧಾನವನ್ನು ಡಾ.ಅಂಬೇಡ್ಕರ್ ಅವರು 3 ವರ್ಷಗಳ ಕಾಲ ಅಧ್ಯಯನ ಮಾಡಿ 1950 ಜನೆವರಿ 26ರಂದು ನಮ್ಮ ದೇಶಕ್ಕೆ ಶ್ರೇಷ್ಠ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ್ದಾರೆ

ನಮ್ಮ ದೇಶದಲ್ಲಿ ಇಂದಿಗೂ ನಾವು ಭ್ರಷ್ಟಾಚಾರ, ಬಡತನ ಮತ್ತು ಕೋಮುವಾದ, ಅಸಮಾನತೆಯ ವಿರುದ್ಧ ಹೋರಾಡುವಂತಹ ಪರಿಸ್ಥಿತಿ ಇದೆ ಇವುಗಳು ನಮ್ಮ ದೇಶದ ಅಭಿವೃದ್ಧಿಯನ್ನು ಹಿಂದಕ್ಕೆ ಎಳೆಯುತ್ತಿವೆ. ಆದರೂ ನಾವುಗಳೆಲ್ಲ ಒಂದಾಗಿ ದೇಶದಲ್ಲಿರುವ ಅನೇಕ ಸಮಸ್ಯೆಗಳ ವಿರುದ್ಧ ಹೋರಾಡಿ ಬಲಿಷ್ಠ ಭಾರತವನ್ನು ನಿರ್ಮಿಸೋಣ ಎಂದು ಭಾಷಣ ಮಾಡುವ ಮೂಲಕ ಸಾರ್ವಜನಿಕರಿಗೆ ಸೌಹಾರ್ದತೆ,ಮತ್ತು ಸಮ ಸಮಾಜ ನಿರ್ಮಾಣದ ಕುರಿತಾಗಿ ಅರಿವು ಮೂಡಿಸಿದಳು.

ಈ ಸಂದರ್ಭದಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಉತ್ತೇಜನ ಶಾಲೆಯ ವಿಧ್ಯಾರ್ಥಿಗಳು ಹಾಗೂ ಶಿಕ್ಷಕ ಸಿಬ್ಬಂದಿಗಳು ಮತ್ತು ಸಾಲಾಪೂರ ಗ್ರಾಮ ಪಂಚಾಯತ ಹಾಗೂ ಪಿಕೆಪಿಎಸ್‌, ಎಸ್ ಡಿ ಎಮ್ ಸಿ ಅಧ್ಯಕ್ಷರು ಸದಸ್ಯರು,ಮತ್ತು ಸಾಲಾಪೂರ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...