ಬೆಳಗಾವಿ : ಚಿನ್ನದ ಸರ ಕಳ್ಳತನ ಆರೋಪಿ ಬಂಧನ

Date:

ಮಹಿಳೆಯ 30 ಗ್ರಾಂ ಚಿನ್ನದ ಮಾಂಗಲ್ಯದ ಸರ ಎಗರಿಸಿದ್ದ ಇಬ್ಬರು ಕಳ್ಳರ ಪೈಕಿ ಒಬ್ಬನನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಮುಗಳಖೋಡ ಪಟ್ಟಣದ ರೂಪಾ ಮಹೇಶ ಖೇತಗೌಡರ ಅವರ ಮಾಂಗಲ್ಯವನ್ನು ಸಂಕೇಶ್ವರದಿಂದ ಮರಳುವಾಗ ಬೈಕ್‌ನಲ್ಲಿ ಬಂದ ಸರಗಳ್ಳರು ಕಿತ್ತುಕೊಂಡು ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಈ ವೇಳೆ ಸಿಪಿಐ ಬಿ.ಎಸ್. ಮಂಟೂರ ಅವರ ನೇತೃತ್ವದಲ್ಲಿ ಪೊಲೀಸರು ಕ್ಷಿಪ್ರ ಚಟುವಟಿಕೆ ನಡೆಸಿ, ಗೃಹರಕ್ಷಕ ಸಿಬ್ಬಂದಿ ಕಾರ್ಯಪ್ರವತ್ತರಾಗಿಯೇ ಸಿನಿಮೀಯ ರೀತಿಯಲ್ಲಿ ಬೈಕ್‌ ಬೆನ್ನಟ್ಟಿದರು. ಕೊನೆಗೆ ಒಬ್ಬ ಆರೋಪಿಯನ್ನು ಬಂಧಿಸಲು ಸಾಧ್ಯವಾಯಿತು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

ಬೆಳಗಾವಿ | ಬರ ಪರಿಸ್ಥಿತಿ ನಿರ್ವಹಣೆ: ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಪರಮೇಶ್ವರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ...