ಬೆಳಗಾವಿ | ತಲವಾರು ದಾಳಿ: ಮೂವರು ಯುವಕರು ಗಂಭೀರ ಗಾಯ

Date:

ಬೆಳಗಾವಿ ನಗರದ ಅಮನ್ ನಗರದಲ್ಲಿ ಮಂಗಳವಾರ ರಾತ್ರಿ ಭೀಕರ ತಲವಾರು ದಾಳಿ ನಡೆದಿದ್ದು, ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆತಂಕ ಸೃಷ್ಟಿಸಿದೆ.

- Advertisement -

ಗಾಯಗೊಂಡವರನ್ನು ವಲಿ ಶೇಖ್, ಇಮಾಮ್ ಶೇಖ್ ಹಾಗೂ ಮಜೀದ್‌ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಹಳೇ ದ್ವೇಷವೇ ದಾಳಿಗೆ ಕಾರಣ ಎನ್ನಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.

ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಮಾಳಮಾರುತಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಗಾಯಾಳುಗಳಿಂದ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಬಳಿಕ, ಆರೋಪಿಗಳ ಸುಳಿವು ಪತ್ತೆಹಚ್ಚಿ ಪರಾರಿಯಾಗಲು ಯತ್ನಿಸುತ್ತಿದ್ದ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಾಳಿಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ. ಪ್ರಕರಣದಲ್ಲಿ ಇನ್ನೂ ಹೆಚ್ಚಿನ ಮಂದಿ ಭಾಗಿಯಾಗಿರುವ ಸಾಧ್ಯತೆ ಕುರಿತು ಸಹ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...