ಬೆಳಗಾವಿ | ಸಚಿವ ಸ್ಥಾನ ನೀಡುವುದು ಹೈಕಮಾಂಡ್ ತೀರ್ಮಾನ: ಸಚಿವ ಸತೀಶ ಜಾರಕಿಹೊಳಿ

Date:

ರಾಜ್ಯದಲ್ಲಿ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ಬೆಳಗಾವಿ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, “ರಾಮದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಇದುವರೆಗೂ ಸಚಿವ ಸ್ಥಾನ ಸಿಕ್ಕಿಲ್ಲ. ಜಿಲ್ಲೆಯ ಇನ್ನೂ ಹಲವು ಕ್ಷೇತ್ರಗಳಿಗೂ ಸಚಿವ ಸ್ಥಾನ ದೊರೆತಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ತಾವು ಯಾರಿಗೂ ಸಚಿವ ಸ್ಥಾನ ನೀಡುವಂತೆ ಶಿಫಾರಸು ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಸಚಿವ ಸ್ಥಾನ ನೀಡುವುದು ಅಥವಾ ನೀಡದಿರುವುದು ಪಕ್ಷದ ಹೈಕಮಾಂಡ್‌ನ ತೀರ್ಮಾನ. ಈ ಬಗ್ಗೆ ನಾನು ಯಾವುದೇ ಒತ್ತಡ ಹೇರಿಲ್ಲ” ಎಂದರು.

ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದು ಅವರು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕುಡಿದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ

ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪದ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ಬೆಳಗಾವಿ | ಮಾಹಿತಿ ನೀಡದ ಗ್ರಾಮ ಪಂಚಾಯಿತಿ ಅಧಿಕಾರಿ ಎಂ.ಡಿ. ಬಡಿಗೇರಗೆ ₹30 ಸಾವಿರ ದಂಡ

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ...