ಬೆಳಗಾವಿ | ಹತ್ತರಗಿ ಟೋಲ್ ಬಳಿ ಹೆದ್ದಾರಿ ಬಂದ್ ತೆರವು: ವಾಹನ ಸಂಚಾರ ಪುನರಾರಂಭ

Date:

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48ರಲ್ಲಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಪಾದಯಾತ್ರೆ ಆರಂಭಿಸುತ್ತಿದ್ದಂತೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

- Advertisement -

ರೈತರು ಒಂದು ಬದಿಯಲ್ಲಿ ಪಾದಯಾತ್ರೆ ಮುಂದುವರಿಸಿದರೆ, ಮತ್ತೊಂದು ಬದಿಯಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಗಾವಿಯಿಂದ ಮಹಾರಾಷ್ಟ್ರದ ಕಡೆಗೆ ತೆರಳುವ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಸ್ಥಗಿತಗೊಂಡಿದ್ದ ಹತ್ತರಗಿ ಟೋಲ್‌ನ್ನೂ ಪೊಲೀಸರು ತೆರೆಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕಬ್ಬು ಬೆಳೆಗಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ಮುಂದುವರಿಸಿದ್ದು, ಪಾದಯಾತ್ರೆಯ ನಡುವೆಯೇ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಹಜ ಸ್ಥಿತಿಗೆ ಮರಳಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ 80 ಡೆಸಿಬಲ್ ಮಿತಿ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ...