ಬೆಳಗಾವಿ | ಮನೆ ಕಳ್ಳತನ: ₹64 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Date:

ಬೆಳಗಾವಿ ನಗರದ ಶಹಾಪುರದ ಲಕ್ಷ್ಮಿ ರಸ್ತೆಯಲ್ಲಿರುವ ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರು ದಾಳಿ ನಡೆಸಿ ಸುಮಾರು ₹64 ಲಕ್ಷ ಮೌಲ್ಯದ 800 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.

- Advertisement -

ಮನೆಯ ಮಾಲಕಿ ಕಲ್ಪನಾ ಕಾಟವಾ ಹಾಗೂ ಕುಟುಂಬದವರು ಮಾರ್ಚ್ 28ರಂದು ಹೊರಗಡೆ ತೆರಳಿದ್ದರು. ಗುರುವಾರ ಹಿಂತಿರುಗಿದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಳ್ಳರು ಮನೆಯ ಬಾಗಿಲು ಮುರಿದು ಒಳನುಗ್ಗಿ ಕಿವಿಯೋಲೆಗಳು, ಉಂಗುರಗಳು ಸೇರಿದಂತೆ ವಿವಿಧ ಚಿನ್ನಾಭರಣಗಳನ್ನು ದೋಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದ ತಕ್ಷಣ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪುರಾವೆಗಳನ್ನು ಸಂಗ್ರಹಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...