ಬೆಳಗಾವಿ | ಮನೆ ಕಳ್ಳತನ ಪ್ರಕರಣ: ಇಬ್ಬರು ಬಂಧನ, ₹4.59 ಲಕ್ಷ ಮೌಲ್ಯದ ಆಭರಣ ವಶ

Date:

ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿ 4 ಲಕ್ಷ 59 ಸಾವಿರ ರೂ ಮೌಲ್ಯದ ಬಂಗಾರ ಮತ್ತು ವಾಹನ ವಶಕ್ಕೆ ಪಡೆದಿದ್ದಾರೆ.

- Advertisement -

ಬೆಳಗಾವಿ ನಗರದ ಉದ್ಯಮಬಾಗ ಪೊಲೀಸ ಠಾಣೆಯ ಪೊಲೀಸರಿಂದ ರಾಮಚಂದ್ರ ಪಕ್ಕೀರಪ್ಪ ತಳವಾರ (21) ಹಾಗೂ ಸುರೇಶ ಲಕ್ಕಪ್ಪ ಪಾಟೀಲ (33) ಎಂಬುವರನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆರೋಪಿಗಳು ಉದ್ಯಮಬಾಗ ಮತ್ತು ಮುರಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾರೆ.

10 ಸಾವಿರ ಮೌಲ್ಯದ 0.300 ಗ್ರಾಂ ತೂಕದ ಬಂಗಾರದ ಉಂಗುರ. ನಗದು ಹಣ 60,000 ರೂ. 2 ಲಕ್ಷ ಮೌಲ್ಯದ ಕಾರ್ 1.80 ಲಕ್ಷ ಮೌಲ್ಯದ ಎರಡು ಬೈಕ್ 9,000 ರೂ. ಮೌಲ್ಯದ ಎರಡು ಮೋಬೈಲ್‌ ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಕಾರು ಅಪಘಾತ ಶಾಲಾ ಬಾಲಕಿ ಸಾವು, ಇನ್ನೊಬ್ಬಳ ಸ್ಥಿತಿ ಗಂಭೀರ

ಒಟ್ಟು 4,59,000 ರೂ ಮೌಲ್ಯದ ಬಂಗಾರದ ಆಭರಣ, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ವಾಹನ ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...