ಬೆಳಗಾವಿ | ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ

Date:

ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬುಧವಾರ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್‌ನಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭಿಸಿದ್ದಾರೆ.

- Advertisement -

ರೈತ ಮುಖಂಡ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಪಾದಯಾತ್ರೆ ಆರಂಭಿಸಿದ ರೈತರು, ರೈತರ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಮುನ್ನಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48ರ ಒಂದು ಬದಿಯಲ್ಲಿ ರೈತರು ಪಾದಯಾತ್ರೆ ನಡೆಸುತ್ತಿದ್ದು, ಬುಧವಾರ ರಾತ್ರಿ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದವರೆಗೆ ತೆರಳಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಇದೀಗ ಪಾದಯಾತ್ರೆಯ ರೂಪ ಪಡೆದುಕೊಂಡಿದೆ. ರೈತರ ಬೇಡಿಕೆಗಳಿಗೆ ಸರ್ಕಾರ ಯಾವ ರೀತಿಯಲ್ಲಿ ಸ್ಪಂದಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲು ಸ್ಥಳಾಂತರಕ್ಕೆ ತಾತ್ಕಾಲಿಕ ತಡೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ...

ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆಯಲ್ಲಿ ಡಿಜೆ ಶಬ್ದಕ್ಕೆ 80 ಡೆಸಿಬಲ್ ಮಿತಿ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿ ನಗರದಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ...

ಬೆಳಗಾವಿ : ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೇಯರ್, ಉಪಮೇಯರ್ ಬೇಡ: ಸಭೆಯಲ್ಲಿ ಗದ್ದಲ

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ಅಧ್ಯಕ್ಷತೆಯಲ್ಲಿ...