ಬೆಳಗಾವಿ | ಪತ್ನಿಯನ್ನು ಭೀಕರವಾಗಿ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

Date:

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತುರಕರಶೀಗಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆ. ಶಿವಪ್ಪ ಸಣ್ಣಬಸಪ್ಪ ಕಂಬಳಿ( 46) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಯಲ್ಲವ್ವ ಶಿವಪ್ಪ ಕಂಬಳಿ(40) ಕೊಲೆಯಾದ ದುರ್ದೈವಿ.

- Advertisement -

ತವರು ಮನೆಗೆ ಹೋಗುವ ಹೆಂಡತಿ ಜೊತೆಗೆ ಗಲಾಟೆ ಮಾಡಿದ್ದ ಶಿವಪ್ಪ. ತಾಯಿ ಸತ್ತು ಒಂದು ವಾರದ ಆಗಿದೆ, ಹೋಗಿ ಬರ್ತೇನಿ ಎಂದಿದ್ದನಂತೆ ಯಲ್ಲವ್ವ. ಸಾವಿನ ನಂತರ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲು ಸಿಹಿ ಅಡುಗೆ ಮಾಡಿಕೊಂಡು ತವರು ಮನೆಗೆ ಹೊರಟ್ಟಿದ್ದ ಯಲ್ಲವ್ವ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ಆದರೇ ತವರು ಮನೆಗೆ ಹೋಗದಂತೆ ತಾಕೀತು ಮಾಡಿದ್ದ ಕೊಲೆ ಆರೋಪಿ ಶಿವಪ್ಪ. ಈ ವೇಳೆ ಸ್ನಾನಕ್ಕೆ ಹೋಗುವಾಗ ಕುತ್ತಿಗೆ, ಬೆನ್ನಿಗೆ ಕೊಡ್ಲಿಯಿಂದ ಹಲ್ಲೆಗೈದು ಭೀಕರ ಹ*ತ್ಯೆ. ಬೆಳಿಗ್ಗೆ ಮಗನಿಗೆ ಅಡುಗೆ ಮಾಡಿಟ್ಟು ತಾನೂ ಊರಿಗೆ ಹೊರಟ್ಟಿದ್ದ ಯಲ್ಲವ್ವ. ಘಟನಾ ಸ್ಥಳಕ್ಕೆ ಕಿತ್ತೂರು ಸಿಪಿಐ ಶಿವಾನಂದ ಗುಡಗನಟ್ಟಿ ಭೇಟಿ,ಪರಿಶೀಲನೆ. ಕಿತ್ತೂರು ಪೊಲೀಸರ ಠಾಣಾ ವ್ಯಾಪ್ತಿಯಲ್ಲಿ ಘಟನೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹತ್ತರಗಿಯಿಂದ ‘ಹುಬ್ಬಳ್ಳಿ ಚಲೋ’ ಪಾದಯಾತ್ರೆ ಆರಂಭ

ಕಬ್ಬಿಗೆ ಸೂಕ್ತ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ ಪುರುಷರ ವಶ!

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ...