ಬೆಳಗಾವಿ : ಪತ್ನಿ ಕೊಲೆ ಮಾಡಿ ಶವ ಮಂಚದ ಕೆಳಗೆ ಮುಚ್ಚಿಟ್ಟು ಪತಿ ಪರಾರಿ

Date:

ಪತ್ನಿಯನ್ನು ಕೊಲೆ ಮಾಡಿ ಶವವನ್ನು ಮಂಚದ ಕೆಳಗೆ ಅಡಗಿಸಿ ಪತಿ ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಾಮಲದಿನ್ನಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಕೊಲೆಯಾದ ಮಹಿಳೆ ಆಕಾಶ್ ಕುಂಬಾರ (20) ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆಮಾಡಿ ಶವವನ್ನು ಮನೆಯಲ್ಲೇ ಮಂಚದ ಕೆಳಗೆ ಅಡಗಿಸಿದ ಆಕಾಶ್ ಕುಂಬಾರ ಪ್ರಸ್ತುತ ಪರಾರಿಯಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮೂರು ದಿನಗಳ ಹಿಂದೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸಂಬಂಧಿಕರ ಮನೆಯಿಂದ ವಾಪಸ್ ಬಂದ ಆಕಾಶ್ ತಾಯಿ ಬುಧವಾರ ಸಂಜೆ ಮನೆಯೊಳಗೆ ಪ್ರವೇಶಿಸಿದಾಗ ಶವ ಪತ್ತೆಯಾಗಿದೆ.

ಸುದ್ದಿ ತಿಳಿದಂತೆಯೇ ಮೂಡಲಗಿ ಪೊಲೀಸ್ ಠಾಣಾ ಸಿಬ್ಬಂದಿ, ಗೋಕಾಕ ಉಪವಿಭಾಗದ ಡಿವೈಎಸ್ಪಿ, ಹಾಗೂ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...

ಬೆಳಗಾವಿ | ಕೇಂದ್ರ ಸರ್ಕಾರ ಸ್ಪಂದಿಸದಿದ್ದರೆ ಅ.17ರಿಂದ ಗುರ್ಲಾಪುರ ಕ್ರಾಸ್ ಬಂದ್ ಎಚ್ಚರಿಕೆ: ಶಶಿಕಾಂತ ಗುರೂಜಿ

ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ನಡೆಸುತ್ತಿರುವ...