ಬೆಳಗಾವಿ : ನ್ಯಾಯಾಲಯದ ಆವರಣದಲ್ಲಿಯೇ ಪತಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

Date:

ವಿವಾಹ ವಿಚ್ಛೇದನಕ್ಕಾಗಿ ಕೋರ್ಟ್‌ಗೆ ಬಂದಿದ್ದ ಪತ್ನಿ ಮೇಲೆ ಪತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಈ ನಡೆದಿದೆ.

- Advertisement -

ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಐಶ್ವರ್ಯ ಗಣಾಚಾರಿ ಎಂಬ ಮಹಿಳೆಯ ಮೇಲೆ ಆಕೆಯ ಪತಿ ಬೈಲಹೊಂಗಲ ತಾಲೂಕಿನ ಸವಂಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಗೆ ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕೌಟುಂಬಿಕ ಕಲಹ ಹಿನ್ನೆಲೆ ವಿವಾಹ ವಿಚ್ಛೇದನಕ್ಕೆ ದಂಪತಿ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಸವದತ್ತಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಬೆಳಗಾವಿ | ಕುರಿ ಕಳ್ಳತನ: ಮೂವರು ಬಂಧನ

ಬೆಳಗಾವಿ ನಗರದ ಭಾಗ್ಯನಗರದಲ್ಲಿ 10 ಕುರಿಗಳನ್ನು ಕಳ್ಳತನ ಮಾಡಿದ್ದ ಪ್ರಕರಣವನ್ನು ತಿಲಕವಾಡಿ...

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...