ಬೆಳಗಾವಿ | ನಾನಾಗಿ ಸಚಿವ ಸ್ಥಾನ ಕೇಳುವುದಿಲ್ಲ: ಶಾಸಕ ರಾಜು ಕಾಗೆ

Date:

ನಾನಾಗಿ ಸಚಿವ ಸ್ಥಾನ ಕೇಳುವುದಿಲ್ಲ. ಕಾಂಗ್ರೆಸ್‌ ಹೈಕಮಾಂಡ್ ನನ್ನ ಸಾಮರ್ಥ್ಯವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ” ಎಂದು ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

- Advertisement -

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

“ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ಆಕಾಂಕ್ಷಿಗಳಾಗಿದ್ದಾರೆ. ಎಲ್ಲರಿಗೂ ಅವಕಾಶ ಕಲ್ಪಿಸುವುದು ಸಾಧ್ಯವಿಲ್ಲ. ನನಗೆ ಸಚಿವ ಸ್ಥಾನ ಸಿಕ್ಕರೂ ಸಂತೋಷ, ಸಿಗದಿದ್ದರೂ ಪಕ್ಷದ ಕಾರ್ಯಕರ್ತನಾಗಿ ಸಂತೋಷದಿಂದ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

ಶನಿವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಗೆ ಗೈರಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅನಾರೋಗ್ಯದ ಕಾರಣದಿಂದ ಸಭೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಸಿಎಲ್‌ಪಿ ಸಭೆಗೆ ಗೈರಾಗುವ ಕುರಿತು ಪಕ್ಷದ ನಾಯಕರಿಗೆ ಪತ್ರ ಬರೆದು ಮಾಹಿತಿ ನೀಡಿದ್ದೇನೆ. ಇನ್ನೂ ಹತ್ತು ದಿನಗಳ ಬಳಿಕ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇನೆ” ಎಂದು ರಾಜು ಕಾಗೆ ಹೇಳಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದುರ್ಗಾ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ದುರ್ಗಾ ಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...