ಬೆಳಗಾವಿ | ನಾನು ಸಚಿವ ಸ್ಥಾನದ ಲಾಭಿ ಮಾಡಲ್ಲ: ಶಾಸಕ ವಿಶ್ವಾಸ ವೈದ್ಯ

Date:

ಬೆಳಗಾವಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ವಿಶ್ವಾಸ್ ವೈದ್ಯ ಯಲ್ಲಮ್ಮ ಪ್ರಾಧಿಕಾರದ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇದ್ದೇನೆ. ಸಿಎಂ ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಕೂಡ ಯಾವುದೇ ಮಾಹಿತಿ ಇಲ್ಲ. ನಾನು ಸಚಿವ ಸ್ಥಾನದ ಲಾಭಿ ಮಾಡಲ್ಲ. ಒಮ್ಮೆ ಹಾಗೂ ಎರಡು ಸಲ ಗೆದ್ದ ಶಾಸಕರು ಸೇರಿ ಐದು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಸುಮಾರು 65 ಮಂದಿ ಸಭೆ ಮಾಡಿದ್ದೇವೆ. 136 ಶಾಸಕರ ಪೈಕಿ ಶೇಕಡಾ 40 ರಷ್ಟು ಮಂದಿ ಮೊದಲ ಬಾರಿಗೆ ಗೆದ್ದವರು ಇದ್ದೇವೆ. ನಮ್ಮವರಿಗೂ ಅವಕಾಶ ನೀಡಬೇಕು ಎಂದು ಕೇಳಿದ್ದೇವೆ ಎಂದು ಹೇಳಿದರು.

- Advertisement -

ಸಿಎಲ್‌ಪಿ ಸಭೆ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. “ನಾಳೆ ಮೆಸೇಜ್ ಬಂದರೆ ಹೋಗುತ್ತೇನೆ, ಇಲ್ಲ ಅಂದ್ರೆ ಹೋಗುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸತೀಶ್‌ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತಾರೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಲ್‌ಪಿ ಸಭೆ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. “ನಾಳೆ ಮೆಸೇಜ್ ಬಂದರೆ ಹೋಗುತ್ತೇನೆ, ಇಲ್ಲ ಅಂದ್ರೆ ಹೋಗುವುದಿಲ್ಲ” ಎಂದು ಹೇಳಿದರು.

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಉತ್ತಮ ಕೆಲಸ ಮಾಡುತ್ತಾರೆ. ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನಾನು ಸಚಿವ ಸ್ಥಾನದ ಲಾಭಿ ಮಾಡಲ್ಲ. ಒಮ್ಮೆ ಹಾಗೂ ಎರಡು ಸಲ ಗೆದ್ದ ಶಾಸಕರು ಸೇರಿ ನಾಲ್ಕು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಸುಮಾರು 65 ಮಂದಿ ಸಭೆ ಮಾಡಿದ್ದೇವೆ. 136 ಶಾಸಕರ ಪೈಕಿ ಶೇಕಡಾ 40 ರಷ್ಟು ಮಂದಿ ಮೊದಲ ಬಾರಿಗೆ ಗೆದ್ದವರು ಇದ್ದೇವೆ. ನಮ್ಮವರಿಗೂ ಅವಕಾಶ ನೀಡಬೇಕು ಎಂದು ಕೇಳಿದ್ದೇವೆ” ಎಂದು ಹೇಳಿದರು.

ಸತೀಶ್ ಜಾರಕಿಹೊಳಿಗೆ ಸಿಎಂ ಅಥವಾ ಕೆಪಿಸಿಸಿ ಹುದ್ದೆ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಶಾಸಕ ವಿಶ್ವಾಸ ವೈದ್ಯ ತಿಳಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ...