ಬೆಳಗಾವಿ : ಪಡಿತರ ಅಕ್ಕಿ ಅಕ್ರಮ ಸಂಗ್ರಹ: ದಾಳಿ ನಡೆಸಿದ ಅಧಿಕಾರಿಗಳು

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದಲ್ಲಿ ಸುಮಾರು 11 ಕ್ವಿಂಟಲ್‌ ಪಡಿತರ ಅಕ್ಕಿಯನ್ನು ಅನುಮಾನಾಸ್ಪದವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

ಸರ್ಕಾರದ ಪಡಿತರ ಧಾನ್ಯಗಳ ದುರುಪಯೋಗ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಈ ಜಾಲದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಸ್ಥಳೀಯರ ಪ್ರಕಾರ ಗ್ರಾಮೀಣ ಭಾಗಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಗಾ ಅಗತ್ಯವಾಗಿದೆ. ಬಡವರಿಗೆ ನೀಡಲಾಗುವ ಆಹಾರ ಧಾನ್ಯಗಳು ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ – ಯುಪಿಯಲ್ಲಿ ಸಿನಿಮಾ ಆಗುವುದೇ?

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ...

ನೋಯ್ಡಾ ಬಳಿ ವಿದ್ಯಾರ್ಥಿಗಳಿಗೆ ಗುದ್ದಿ ಪರಾರಿಯಾದ ಕಾರು ಚಾಲಕ

​ನೋಯ್ಡಾದ ನಾಲೆಡ್ಜ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಜಿಎನ್‌ಐಓಟಿ (GNIOT) ಕಾಲೇಜಿನ ಮುಂಭಾಗದಲ್ಲಿ...