ಬೆಳಗಾವಿ | ಅಕ್ರಮ ಸ್ಪಿರಿಟ್ ಸಾಗಣೆ ಪತ್ತೆ; ₹35 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿಯಿಂದ ಕಣಕುಂಬಿಗೆ ಸಾಗುತ್ತಿದ್ದ ರಸ್ತೆಯಲ್ಲಿ ಅಕ್ರಮವಾಗಿ ಸ್ಪಿರಿಟ್‌ ಸಾಗಿಸುತ್ತಿದ್ದ ಟ್ಯಾಂಕರ್‌ನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಟ್ಯಾಂಕರ್‌ನಲ್ಲಿ ಸುಮಾರು 14,000 ಲೀಟ‌ರ್ ಮದ್ಯಸಾರ (ಸ್ಪಿರಿಟ್‌) ಅನ್ನು ಅಕ್ರಮ ಮಾರಾಟಕ್ಕಾಗಿ ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂಬಂಧ ಆರೋಪಿ ಸಿದ್ದರಾಜು ಪುಟ್ಟಸ್ವಾಮಿ ಶೆಟ್ಟಿ (47) ವಿರುದ್ಧ ಬಿಎನ್‌ಎಸ್‌ಎಸ್ ಕಾಯ್ದೆ 2023ರ ಕಲಂ 35(3)ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕನ ಪತ್ತೆಗಾಗಿ ತನಿಖೆ ಮುಂದುವರಿದಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | 10 ಲಕ್ಷ ಮೆಟ್ರಿಕ್ ಟನ್‌ ಕಬ್ಬು ಅರೆಯುವ ಗುರಿ

ಕಾರ್ಯಾಚರಣೆಯಲ್ಲಿ ₹14 ಲಕ್ಷ ಮೌಲ್ಯದ ಸ್ಪಿರಿಟ್, ₹1,500 ಮೌಲ್ಯದ ಮೊಬೈಲ್‌ ಹಾಗೂ ₹21 ಲಕ್ಷ ಮೌಲ್ಯದ ಟ್ಯಾಂಕ‌ರ್ ಸೇರಿ ಒಟ್ಟು ₹35,01,500 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...