ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಂಬರ ಗ್ರಾಮದಲ್ಲಿ ನಡೆದಿದೆ.
ಕೆಲಸಕ್ಕೆ ಹೋಗಿದ್ದ ಮಹಾಂತೇಶ ಬುಕನಟ್ಟಿ ಬಸ್ ನಿಂದ ಇಳಿದು ಮನೆಗೆ ಹೋಗುವ ಸಂದರ್ಭದಲ್ಲಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಘಟನೆಯ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.